അർത്ഥം : ಯಾವುದರಲ್ಲಿ ರಕ್ತವಿಲ್ಲವೋ
ഉദാഹരണം :
ಪ್ರಾಣ ಹೋದ ನಂತರ ರಕ್ತವಿಲ್ಲದ ಈ ಶರೀರವನ್ನು ಸುಡಲಾಗುತ್ತದೆ ಅಥವಾ ದಫನ್ ಮಾಡಲಾಗುತ್ತದೆ.
പര്യായപദങ്ങൾ : ನೆತ್ತರಿಲ್ಲದ, ರಕ್ತರಹಿತ, ರಕ್ತರಹಿತವಾದ, ರಕ್ತರಹಿತವಾದಂತ, ರಕ್ತರಹಿತವಾದಂತಹ, ರಕ್ತವಿಲ್ಲದ, ರಕ್ತವಿಲ್ಲದಂತಹ, ರಕ್ತಶೂನ್ಯ, ರಕ್ತಶೂನ್ಯವಾದ, ರಕ್ತಶೂನ್ಯವಾದಂತ, ರಕ್ತಶೂನ್ಯವಾದಂತಹ
മറ്റ് ഭാഷകളിലേക്കുള്ള വിവർത്തനം :
Destitute of blood or apparently so.
The bloodless carcass of my Hector sold.അർത്ഥം : ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವುದು
ഉദാഹരണം :
ಪೌಷ್ಠಿಕಾಂಶದ ಕೊರತೆಯಿಂದಾಗಿ ಈ ಮಗು ರಕ್ತಹೀನವಾಗಿದೆ.
പര്യായപദങ്ങൾ : ರಕ್ತವಿಲ್ಲದ, ರಕ್ತವಿಲ್ಲದಂತಹ, ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತ, ರಕ್ತಹೀನವಾದಂತಹ
മറ്റ് ഭാഷകളിലേക്കുള്ള വിവർത്തനം :