അർത്ഥം : ನಿರಂತರವಾದ ಕೆಲಸಕ್ಕೆ ವಿರಾಮ ನೀಡುವ ಸಲುವಾಗಿ ಸರ್ಕಾರವೇ ನಮೋದಿಸಿದ ಕೆಲಸ ರಹಿತ ದಿವಸ ಅಥವಾ ದಿನ
ഉദാഹരണം :
ಭಾರತ ಸರಕಾರವು ಭಾನುವಾರವನ್ನು ಸಾರ್ವಜನಿಕ ರಜಾದಿನವನ್ನಾಗಿ ಪರಿಗಣಿಸಿದೆ.
പര്യായപദങ്ങൾ : ಸಾರ್ವಜನಿಕ ರಜೆ, ಸೂಟಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಕಛೇರಿ, ಪಾಠಶಾಲೆ ಮೊದಲಾದವುಗಳಲ್ಲಿ ಕೆಲಸಕ್ಕೆ ಗೈರುಹಾಜರಾಗಲು ಪಡೆದ ಅನುಮತಿ
ഉദാഹരണം :
ಸೋಮವಾರ ನಾನು ರಜೆ ತೆಗೆದುಕೊಂಡು ಹೊರಗೆ ಸುತ್ತಾಡಲು ಹೋಗುತ್ತೇನೆ.
പര്യായപദങ്ങൾ : ಸೂಟಿ
മറ്റ് ഭാഷകളിലേക്കുള്ള വിവർത്തനം :