അർത്ഥം : ಶತ್ರುವಿನ ಎರಡು ದಳಗಳ ನಡುವೆ ಶಸ್ತ್ರದಿಂದ ನಡೆಯುವ ಯುದ್ಧ
ഉദാഹരണം :
ಮಹಾಭಾರತದ ಯುದ್ಧ ಹದಿನೆಂಟು ದಿನದ ವರೆಗೂ ನಡೆಯಿತು.
പര്യായപദങ്ങൾ : ಕದನ, ಕಲಹ, ಕಾಳಗ, ಜಗಳ, ಯುದ್ಧದ, ವ್ಯಾಜ್ಯ, ಸಂಗ್ರಾಮ, ಸಮರ, ಸೇಣಸಾಟ, ಹೊಡೆದಾಟ
മറ്റ് ഭാഷകളിലേക്കുള്ള വിവർത്തനം :
शत्रुतावश दो दलों के बीच हथियारों से की जाने वाली लड़ाई।
महाभारत का युद्ध अठारह दिनों तक चला था।