അർത്ഥം : ಒಂದು ಗಾಡಿಯಲ್ಲಿ ನಾಲ್ಕು ಕುದುರೆ ಅಥವಾ ಎತ್ತು ಅಥವಾ ಇದೇ ತರಹದ ಬೇರೆ ಪ್ರಾಣಿಗಳನ್ನು ಕಟ್ಟುವುದು
ഉദാഹരണം :
ಪುರಾತನ ಕಾಲದಲ್ಲಿ ಸಾರೋಟವನ್ನೇರಿ ಯುದ್ಧ ಮಾಡಲು ಯುದ್ಧ ಭೂಮಿಗೆ ಹೋಗುತ್ತಿದ್ದರು.
പര്യായപദങ്ങൾ : ಸಾರೋಟು
മറ്റ് ഭാഷകളിലേക്കുള്ള വിവർത്തനം :
അർത്ഥം : ಎರಡು ಅಥವಾ ನಾಲ್ಕು ಚಕ್ರಗಳ್ಳುಲ್ಲ ಒಂದು ಪ್ರಕಾರದ ಪುರಾತನವಾದ ಸವಾರಿ ಮಾಡುವ ಗಾಡಿ ಅದು ಕುದುರೆಯಿಂದ ಎಳೆಯಲ್ಪಡುತ್ತದೆ
ഉദാഹരണം :
ಮಹಾಭಾರತದ ಯುದ್ಧದಲ್ಲಿ ಭಗವಂತ ಶ್ರೀ ಕೃಷ್ಣನು ಅರ್ಜುನ ಸಾರಥಿಯಾಗಿ ಅವನ ರಥವನ್ನು ಮುನ್ನೆಡೆಸಿದನು.
പര്യായപദങ്ങൾ : ಕುರುಜ, ಕುರ್ಜು, ಚಕ್ರಪಾದ, ಚಕ್ರಪಾದಕ, ಚಕ್ರಯಾನ, ಚಕ್ರಾಂಗ, ತೇರು
മറ്റ് ഭാഷകളിലേക്കുള്ള വിവർത്തനം :
A light four-wheel horse-drawn ceremonial carriage.
chariot