അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಹೆಂಗಸರ ಕುತ್ತಿಗೆಯಿಂದ ಹಿಡಿದು ಸೊಂಟದ ವರೆಗೂ ಉಟ್ಟುಕೊಳ್ಳುವ ಸೀರೆ ಮೊದಲಾದ ವಸ್ತ್ರದ ಜತೆ ಧರಿಸುವರು
ഉദാഹരണം : ಶ್ಯಾಮಲ ರೇಷ್ಮೆ ಸೀರೆ ಜತೆ ಕುಪ್ಪುಸ ತೊಟ್ಟು ತುಂಬಾ ಸುಂದರವಾಗಿ ಕಾಣುತ್ತಿದ್ದಳು
പര്യായപദങ്ങൾ : ಕಂಚುಕ, ಕುಪ್ಪಸ, ಕುಪ್ಪುಸ, ಜಾಕೀಟು
മറ്റ് ഭാഷകളിലേക്കുള്ള വിവർത്തനം :हिन्दी English
स्त्रियों का गले से लेकर कमर तक का एक पहनावा जो साड़ी आदि के साथ पहना जाता है।
A top worn by women.
അർത്ഥം : ಹೆಂಗಸರು ಧರಿಸಬಹುದಾದ ಒಂದು ಪ್ರಕಾರದ ಚಿಕ್ಕ ಕುರ್ತ
ഉദാഹരണം : ಭಿಕ್ಷುಕಿಯ ಹರಿದ ಹೋದ ಕುಪ್ಪುಸವನ್ನು ನೋಡಿ ಮಮತ ತನ್ನ ಕುಪ್ಪುಸವನ್ನು ನೀಡಿದಳು
स्त्रियों के पहनने की एक प्रकार की छोटी कुर्ती।
Part of a dress above the waist.
ഇൻസ്റ്റാൾ ചെയ്യുക