അർത്ഥം : ಯಾವುದೋ ದೇಶ ಅಥವಾ ಕ್ಷೇತ್ರದ ಮುಖ್ಯ ಶಾಸಕಿ ಅಥವಾ ಒಡತಿ
ഉദാഹരണം :
ರಾಣಿ ಚೆನ್ನಮ್ಮ ಕಿತ್ತೂರಿನ ಮಹಾರಾಣಿಸಾಮ್ರಾಜ್ಞಿಯಾಗಿ ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಡಿ ವೀರಮರಣವನ್ನು ಪಡೆದಳು.
പര്യായപദങ്ങൾ : ಮಹಾರಾಣಿ, ರಾಣಿ, ಸಾಮ್ರಾಜ್ಞಿ
മറ്റ് ഭാഷകളിലേക്കുള്ള വിവർത്തനം :
അർത്ഥം : ರಾಜನ ಹೆಂಡತಿ
ഉദാഹരണം :
ದಶರತ ರಾಜನಿಗೆ ಮೂವರು ರಾಣಿಯರುಪತ್ನಿಯರು ಇದ್ದರು
പര്യായപദങ്ങൾ : ಅರ್ಧಾಂಗಿ, ಗೃಹಲಕ್ಷ್ಮಿ, ಗೃಹಿಣಿ, ಧರ್ಮಪತ್ನಿ, ಪತ್ನಿ, ಭರ್ಯ, ಮನೆಯಾಕೆ, ರಾಣಿ, ಹೆಂಡತಿ
മറ്റ് ഭാഷകളിലേക്കുള്ള വിവർത്തനം :
राजा की पत्नी।
राजा दशरथ की तीन रानियाँ थीं।