പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ರಾಜಿ എന്ന വാക്കിന്റെ അർത്ഥവും ഉദാഹരണവും.

ರಾಜಿ   ನಾಮಪದ

അർത്ഥം : ಪರಸ್ಪರರು ಭಿನ್ನತೆಗಳನ್ನು ಮರೆತು ಒಂದು ನಿರ್ಧಾರಕ್ಕೆ ಬರುವುದು

ഉദാഹരണം : ಭಾರತ ಮತ್ತು ಪಾಕಿಸ್ತಾನ ವಿವಾಧಾತ್ಮಕ ಕಾಶ್ಮೀರಿ ವಿಷಯದಲ್ಲಿ ಸಂಧಾನ ಮಾಡಿಕೊಳ್ಳುವುದು ಒಳಿತು.

പര്യായപദങ്ങൾ : ಒಪ್ಪಂದ, ಸಂಧಾನ


മറ്റ് ഭാഷകളിലേക്കുള്ള വിവർത്തനം :

लेन-देन, व्यवहार, झगड़े, विवाद आदि के संबंध में सब पक्षों में आपस में होने वाला निपटारा।

कश्मीर मसले पर भारत पाक समझौता आवश्यक है।
समझौता, सुलह

An accommodation in which both sides make concessions.

The newly elected congressmen rejected a compromise because they considered it `business as usual'.
compromise

അർത്ഥം : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ഉദാഹരണം : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

പര്യായപദങ്ങൾ : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ವಚನ, ಸಂಧಾನ, ಸಂಧಿ, ಸ್ನೇಹ


മറ്റ് ഭാഷകളിലേക്കുള്ള വിവർത്തനം :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

ರಾಜಿ   ಗುಣವಾಚಕ

അർത്ഥം : ಯಾರ ಅಭಿಪ್ರಾಯ ಇನ್ನೊಬ್ಬರ ಅಭಿಪ್ರಾಯಕ್ಕೆ ಸರಿಹೊಂದುತ್ತದೆಯೋ ಅಥವಾ ಒಂದೇ ಅಭಿಪ್ರಾಯದ ಅಥವಾ ಮತದ

ഉദാഹരണം : ಈ ಕಾರ್ಯಕ್ಕೆ ಏಕಾಭಿಪ್ರಾಯದ ಜನರು ಕೈ ಜೋಡಿಸಿದರು.ನಿಮ್ಮೆಲ್ಲರ ಕೆಲಸವನ್ನು ನಾನು ಅಂಗೀಕರಿಸಿದ್ದೇನೆ.

പര്യായപദങ്ങൾ : ಅಂಗೀಕಾರ, ಏಕಾಭಿಪ್ರಾಯ, ಒಪ್ಪಿಗೆ, ಸಹಮತ


മറ്റ് ഭാഷകളിലേക്കുള്ള വിവർത്തനം :

जिसकी राय दूसरे से मिलती हो या एक राय या मत का।

इस कार्य के लिए सहमत लोग अपना हाथ उठाएँ।
आप लोगों के काम से मैं सहमत हूँ।
मुत्तफिक, रज़ामंद, रज़ामन्द, रजामंद, रजामन्द, राज़ी, राजी, सम्मत, सहमत

United by being of the same opinion.

Agreed in their distrust of authority.
agreed, in agreement