പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ರುಚಿಯಾದ എന്ന വാക്കിന്റെ അർത്ഥവും ഉദാഹരണവും.

ರುಚಿಯಾದ   ಗುಣವಾಚಕ

അർത്ഥം : ಹೆಚ್ಚು ಪ್ರಮಾಣದಲ್ಲಿ ಜಿಡ್ಡು, ಎಣ್ಣೆ, ಬೆಣ್ಣೆ, ಮೊಟ್ಟೆ, ಸಕ್ಕರೆ ಮೊದಲಾದಂತಹ ಪೋಷಕಾಂಶಗಳು ಅಧಿಕವಾಗಿರುವಂತಹ

ഉദാഹരണം : ಈ ಹೋಟೆಲ್ ನಲ್ಲಿ ಪುಷ್ಟಿಕರವಾದ ಖಾದ್ಯ ಪದಾರ್ಥಗಳು ದೊರೆಯುತ್ತವೆ.

പര്യായപദങ്ങൾ : ಪುಷ್ಟಿಕರ, ಪುಷ್ಟಿಕರವಾದ, ಪುಷ್ಟಿಕರವಾದಂತ, ಪುಷ್ಟಿಕರವಾದಂತಹ, ರುಚಿಕರ, ರುಚಿಕರವಾದ, ರುಚಿಕರವಾದಂತ, ರುಚಿಕರವಾದಂತಹ, ರುಚಿಯಾದಂತ, ರುಚಿಯಾದಂತಹ, ಸ್ವಾದಿಷ್ಟ, ಸ್ವಾದಿಷ್ಟಕರವಾದ, ಸ್ವಾದಿಷ್ಟಕರವಾದಂತ, ಸ್ವಾದಿಷ್ಟಕರವಾದಂತಹ, ಸ್ವಾದಿಷ್ಟವಾದ, ಸ್ವಾದಿಷ್ಟವಾದಂತ, ಸ್ವಾದಿಷ್ಟವಾದಂತಹ


മറ്റ് ഭാഷകളിലേക്കുള്ള വിവർത്തനം :

* जिसमें वसा, अंडे या शक्कर की अधिकता हो।

इस होटल में गरिष्ठ खाद्य मिलता है।
गरिष्ठ, रिच

Containing plenty of fat, or eggs, or sugar.

Rich desserts.
They kept gorging on rich foods.
rich

അർത്ഥം : ಯಾವುದೇ ಪದಾರ್ಥದ ರುಚಿ ಉತ್ತಮವಾಗಿರುವುದು

ഉദാഹരണം : ನಮ್ಮ ಅಮ್ಮ ತುಂಬಾ ರುಚಿಕಟ್ಟಾದ ಅಡುಗೆಯನ್ನು ಮಾಡುತ್ತಾರೆ.

പര്യായപദങ്ങൾ : ರುಚಿಕಟ್ಟಾದ, ರುಚಿಕಟ್ಟಾದಂತ, ರುಚಿಕಟ್ಟಾದಂತಹ, ರುಚಿಕರವಾದ, ರುಚಿಕರವಾದಂತ, ರುಚಿಕರವಾದಂತಹ, ರುಚಿಯಾದಂತ, ರುಚಿಯಾದಂತಹ, ಸವಿಯಾದ, ಸವಿಯಾದಂತ, ಸವಿಯಾದಂತಹ, ಸ್ವಾದಿಷ್ಟ, ಸ್ವಾದಿಷ್ಟವಾದಂತ, ಸ್ವಾದಿಷ್ಟವಾದಂತಹ


മറ്റ് ഭാഷകളിലേക്കുള്ള വിവർത്തനം :

Extremely pleasing to the sense of taste.

delectable, delicious, luscious, pleasant-tasting, scrumptious, toothsome, yummy

അർത്ഥം : ಆಹಾರ ಪದಾರ್ಥ ರುಚಿಯಾಗಿರುವ ಅಥವಾ ನಾಲಿಗೆಗೆ ಹಿತವಾಗಿರುವ

ഉദാഹരണം : ನನ್ನ ಅಮ್ಮ ಸವಿಯಾದ ಆಡುಗೆ ಮಾಡುತ್ತಾರೆ.

പര്യായപദങ്ങൾ : ಸವಿಯಾದ, ಸ್ವಾದಯುಕ್ತ, ಸ್ವಾಧಿಷ್ಠ, ಸ್ವಾಧಿಷ್ಠವಾದ


മറ്റ് ഭാഷകളിലേക്കുള്ള വിവർത്തനം :

जिसमें स्वाद हो या जो स्वाद से भरा हुआ हो।

कुछ रासायनिक तत्व स्वादयुक्त एवं कुछ स्वादहीन होते हैं।
स्वादपूर्ण, स्वादयुक्त

Having or showing or conforming to good taste.

tasteful