അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ರೂಪಾಯಿ-ಪೈಸಾ, ಚಿನ್ನ-ಬೆಳ್ಳಿ, ಜಮೀನು-ಆಸ್ತಿಸಂಪತ್ತು ಮುಂತಾದವು
ഉദാഹരണം : ಹಣ-ಆಸ್ಥಿಯ ಉಪಯೋಗವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಬೇಕು.
പര്യായപദങ്ങൾ : ಆಸ್ತಿ, ಒಂದು ನಿರ್ದಿಷ್ಟ ಬೆಲೆಯ ನಾಣ್ಯ, ದುಡ್ಡು, ದ್ರವ್ಯ, ಧನ, ನಾಣ್ಯ, ಲಕ್ಷ್ಮಿ, ವೈಭವ, ಹಣ ಆಸ್ತಿ, ಹಣ-ಆಸ್ತಿ
മറ്റ് ഭാഷകളിലേക്കുള്ള വിവർത്തനം :हिन्दी English
सोना-चाँदी, ज़मीन-जायदाद आदि संम्पत्ति जिसकी गिनती पैसे के रूप में होती है।
Wealth reckoned in terms of money.
അർത്ഥം : ಭಾರತ ಮತ್ತು ಪಾಕಿಸ್ಥಾನದಲ್ಲಿ ಚಲಾವಣಿಯಲ್ಲಿರುವ ನಾಣ್ಯ
ഉദാഹരണം : ಪ್ರತಿದಿನ ರೂಪಾಯಿ ಮೌಲ್ಯವು ಏರುತ್ತಾ-ಇಳಿಯುತ್ತಾ ಹೋಗುತ್ತದೆ
പര്യായപദങ്ങൾ : ಕಾಸು, ದುಡ್ಡು, ಹಣ
भारत, पाकिस्तान आदि देशों में चलनेवाली मुद्रा।
The basic unit of money in India. Equal to 100 paise.
അർത്ഥം : ಭಾರತದಲ್ಲಿ ಪ್ರಚಲಿತವಾಗಿದ್ದ ಹದಿನಾರಾಣೆಯ ಈಗಿನ ನೂರು ಪೈಸೆಯ ಮೌಲ್ಯದ ನಾಣ್ಯ ಅಥವಾ ನೋಟು ಸಮವಾಗಿದೆ
ഉദാഹരണം : ತಾತನ ಹತ್ತಿರ ವಿವಿಧ ದೇಶಗಳ ರೂಪಾಯಿಗಳು ಇವೆ.
പര്യായപദങ്ങൾ : ಧನ, ನಾಣ್ಯ, ಹಣ
भारत में प्रचलित एक सिक्का जो सोलह आने का होता था।
അർത്ഥം : ವಿನಿಮಯಕ್ಕಾಗಿ ಬಳಕೆಯಾಗುವ ಏಕರೂಪದ ಮೌಲ್ಯಯುಕ್ತ ವಸ್ತು
ഉദാഹരണം : ಹತ್ತು ರೂಪಾಯಿ ಹಣ ಕೊಟ್ಟು ಅವನು ಒಂದು ಪುಸ್ತಕ ಕೊಂಡನು.
പര്യായപദങ്ങൾ : ಕರನ್ಸಿ, ಪೈಸೆ, ಹಣ
മറ്റ് ഭാഷകളിലേക്കുള്ള വിവർത്തനം :हिन्दी
रुपये, पैसे आदि जो विनिमय के साधन हैं।
ഇൻസ്റ്റാൾ ചെയ്യുക