പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ರೇಗು എന്ന വാക്കിന്റെ അർത്ഥവും ഉദാഹരണവും.

ರೇಗು   ಕ್ರಿಯಾಪದ

അർത്ഥം : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ

ഉദാഹരണം : ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.

പര്യായപദങ്ങൾ : ಸಿಟ್ಟಾಗು, ಸಿಡಿಮಿಡಿಗೊಳ್ಳು


മറ്റ് ഭാഷകളിലേക്കുള്ള വിവർത്തനം :

दुखी होकर क्रोध करना।

बेटे के गलत रवैये से तंग आकर माँ मन ही मन खीझती थी।
कुढ़ना, खिजना, खिजलाना, खिझना, खिसिआना, खिसियाना, खीजना, खीझना, झुँझलाना

Feel extreme irritation or anger.

He was chafing at her suggestion that he stay at home while she went on a vacation.
chafe

അർത്ഥം : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ഉദാഹരണം : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

പര്യായപദങ്ങൾ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


മറ്റ് ഭാഷകളിലേക്കുള്ള വിവർത്തനം :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

അർത്ഥം : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ

ഉദാഹരണം : ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.

പര്യായപദങ്ങൾ : ಸಿಟ್ಟಾಗು, ಸಿಡುಕು


മറ്റ് ഭാഷകളിലേക്കുള്ള വിവർത്തനം :

ज़रा-ज़रा सी बातों पर बिगड़ना।

माँ आजकल बहुत चिड़चिड़ाती है।
चिड़चिड़ाना

Be agitated or irritated.

Don't fret over these small details.
fret