പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಲಂಗರು എന്ന വാക്കിന്റെ അർത്ഥവും ഉദാഹരണവും.

ಲಂಗರು   ನಾಮಪದ

അർത്ഥം : ಲೋಹದ ಒಂದು ಪ್ರಕಾರದ ಕೊಕ್ಕೆ ಅದಕ್ಕೆ ಹಗ್ಗವನ್ನು ಸಿಕ್ಕಿಸಿ ನೀರಿನಲ್ಲಿ ಹಡಗನ್ನು ಎಳೆಯಲಾಗುತ್ತದೆ

ഉദാഹരണം : ಹಡಗುಗಳಲ್ಲಿ ಲಂಗರು ಅಥವಾ ದೊಡ್ಡ ಕೊಕ್ಕೆಯನ್ನು ಅಳವಡಿಸಿದ್ದಾರೆ.

പര്യായപദങ്ങൾ : ದೊಡ್ಡ ಕೊಕ್ಕೆ


മറ്റ് ഭാഷകളിലേക്കുള്ള വിവർത്തനം :

लोहे का एक प्रकार का काँटा जिसमें रस्से को फँसाकर पानी में नाव खींची जाती है।

जहाजों में कई अँकोड़े लगे होते हैं।
अँकोड़ा, अंकोड़ा

അർത്ഥം : ಭಕ್ತರುಗಳು, ಬಡವರು-ಶ್ರೀಮಂತರು ಎಲ್ಲರನ್ನು ಒಂದು ಪಂಕ್ತಿಯಲ್ಲಿ ಕೂರಿಸಿ ಭೋಜನವನ್ನು ನೀಡುವ ರೀತಿ

ഉദാഹരണം : ನಾವು ಲಂಗರುಗಳನ್ನು ತರುವುದಕ್ಕಾಗಿ ಗುರುದ್ವಾರಕ್ಕೆ ಹೋದೆವು.

പര്യായപദങ്ങൾ : ನೌಕೆಯನ್ನುಕಟ್ಟಿನಿಲ್ಲಿಸುವ ಸಲಕರಣೆ, ಹಡಗು


മറ്റ് ഭാഷകളിലേക്കുള്ള വിവർത്തനം :

वह भोजन जो भक्तों, आगन्तुकों,अमीरों-गरीबों आदि को एक पंगत में बैठाकर वितरित किया जाता हो।

हम लोग लंगर लेने गुरुद्वारे जा रहे हैं।
लंगर

അർത്ഥം : ಮರದ ಕಟ್ಟಿಗೆಯ ದೊಡ್ಡ ತುಂಡು ತುಂಟತನವನ್ನು ಮಾಡುವ ಹಸು ಅಥವಾ ಎತ್ತುಗಳ ಕತ್ತಿಗೆ ಕಟ್ಟಲಾಗುತ್ತದೆ

ഉദാഹരണം : ರೈತರು ತುಂಟ ಉಪದ್ರವಿ ಎತ್ತುಗಳ ಕತ್ತಿಗೆ ಲಂಗರು ಅಥವಾ ಕಬ್ಬಿಣದ ಭಾರವಾದ ಸರಪಳಿಯನ್ನು ಕಟ್ಟಿದರು.


മറ്റ് ഭാഷകളിലേക്കുള്ള വിവർത്തനം :

लकड़ी का वह कुंदा जो नटखट गाय या बैल आदि के गले में बाँधा जाता है।

किसान ने नटखट गाय के गले में लंगर लटका दिया।
ढेका, लंगर, साँद, साँदा

അർത്ഥം : ಲೋಹದ ತುಂಬಾ ದೊಡ್ಡದಾದಂತಹ ಮುಳ್ಳು ಅದನ್ನು ನದಿ ಅಥವಾ ಸಮುದ್ರದಲ್ಲಿ ಬಿಡುವುದರಿಂದ ದೋಣಿ ಅಥವಾ ಹಡಗು ಒಂದೇ ಸ್ಥಾನದಲ್ಲಿ ನಿಂತುಬಿಡುತ್ತದೆ

ഉദാഹരണം : ನಾವಿಗನು ವಿಶ್ರಾಂತಿಯನ್ನು ಪಡೆಯುವುದಕ್ಕಾಗಿ ಗಂಗಾ ನದಿಯತೀರದಲ್ಲಿ ಲಂಗರುವನ್ನು ನೀರಿನಲ್ಲಿ ಜೋತಾಡುವುದಕ್ಕೆ ಬಿಟ್ಟ.


മറ്റ് ഭാഷകളിലേക്കുള്ള വിവർത്തനം :

लोहे का वह बहुत बड़ा काँटा जिसे नदी या समुद्र में गिरा देने पर नाव या जहाज़ एक ही स्थान पर ठहरा रहता है।

नाविक ने अपने लंगर को खींच लिया।
अरित्र, लंगर, लाँगल, लांगल, लाङ्गल

A mechanical device that prevents a vessel from moving.

anchor, ground tackle