പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಲಕ್ಷಣ എന്ന വാക്കിന്റെ അർത്ഥവും ഉദാഹരണവും.

ಲಕ್ಷಣ   ನಾಮಪದ

അർത്ഥം : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ

ഉദാഹരണം : ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.

പര്യായപദങ്ങൾ : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಸ್ವಭಾವ


മറ്റ് ഭാഷകളിലേക്കുള്ള വിവർത്തനം :

जीवन में किया जाने वाला आचरण या कार्य।

उसके चरित्र की प्रशंसा सभी लोग करते हैं।
आचार, चरित, चरित्र, चाल-चलन, चाल-ढाल, चालचलन, चालढाल, रंग-ढंग, रंगढंग

Manner of acting or controlling yourself.

behavior, behaviour, conduct, doings

അർത്ഥം : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

ഉദാഹരണം : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

പര്യായപദങ്ങൾ : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ವಿಮರ್ಶೆ, ಶೋಧನೆ


മറ്റ് ഭാഷകളിലേക്കുള്ള വിവർത്തനം :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

അർത്ഥം : ಶರೀರದ ಮೇಲಿರುವ ಯಾವುದೋ ಶುಭ ಅಥವಾ ಅಶುಭ ಚಿಹ್ನೆ

ഉദാഹരണം : ನವಜಾತ ಶಿಶುವಿನ ಮೈಮೇಲೆ ಹಲವಾರು ಒಳ್ಳೆಯ ಲಕ್ಷಣಗಳು ಕಂಡುಬಂದವು.

പര്യായപദങ്ങൾ : ಗುರುತು, ಚಿಹ್ನೆ


മറ്റ് ഭാഷകളിലേക്കുള്ള വിവർത്തനം :

शरीर पर का कोई शुभ या अशुभ चिह्न।

नवजात शिशु के शरीर पर के कई लक्षण अति उत्तम हैं।
जटु, लक्षण

A blemish on the skin that is formed before birth.

birthmark, nevus

അർത്ഥം : ಯಾವುದೇ ವ್ಯಕ್ತಿ, ವಸ್ತು ಸಂಗತಿಗಳ ಹೊರ ಚಹರೆ, ಒಳ ಚಹರೆ, ಗುಣ ಮುಂತಾದವುಗಳನ್ನು ಸ್ಥೂಲವಾಗಿ ಹೇಳುವುದು

ഉദാഹരണം : ಅವನು ಲಕ್ಷಣ ಇರುವ ಹುಡುಗಿಯನ್ನು ಮದುವೆಯಾದ.

പര്യായപദങ്ങൾ : ಗುಣ


മറ്റ് ഭാഷകളിലേക്കുള്ള വിവർത്തനം :

किसी वस्तु में पाई जानेवाली वह विशेष बात या तत्व जिसके द्वारा वह दूसरी वस्तु से अलग मानी जाए।

हर वस्तु के कुछ लक्षण होते हैं।
अभिज्ञान, आचरण, ख़ासियत, खासियत, गुण, गुण-धर्म, निशानी, पहचान, पहिचान, फीचर, लक्षण, विशिष्टता, विशेषता, वैशिष्ट्य, सत्त्व, सत्व, सस्य, सिफत, सिफ़त

An abstraction belonging to or characteristic of an entity.

attribute

ಲಕ್ಷಣ   ಗುಣವಾಚಕ

അർത്ഥം : ರೋಗಗಳ ಲಕ್ಷಣಕ್ಕೆ ಸಂಬಂಧಿಸಿದ

ഉദാഹരണം : ವೈದ್ಯನು ರೋಗದ ಲಕ್ಷಣಗಳನ್ನು ಪತ್ತೆ ಮಾಡಲು ರೋಗಿಗೆ ರಕ್ತ ಪರೀಕ್ಷ ಮಾಡಿಕೊಳ್ಳಲು ಹೆಳಿದರು.


മറ്റ് ഭാഷകളിലേക്കുള്ള വിവർത്തനം :

लक्षण संबंधी।

चिकित्सक ने रोग की लाक्षणिक जानकारी प्राप्त करने के लिए रोगी को खून की जाँच कराने की परामर्श दी।
लाक्षणिक