അർത്ഥം : ಲಕ್ಷ್ಯೆ ಇಲ್ಲದಿರುವುದು ಅಥವಾ ಗಮನ ಇಲ್ಲದಿರುವುದು
ഉദാഹരണം :
ಆತನ ಉಪೇಕ್ಷೆಯ ಮಾತುಗಳಿಂದ ಈ ಸಮಸ್ಯೆಯು ಮತ್ತಷ್ಟು ಜಟಿಲವಾಯಿತು.
പര്യായപദങ്ങൾ : ಉಪೇಕ್ಷೆಯ, ಉಪೇಕ್ಷೆಯಂತ, ಉಪೇಕ್ಷೆಯಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ನಿರ್ಲಕ್ಷ್ಯದ, ನಿರ್ಲಕ್ಷ್ಯದಂತ, ನಿರ್ಲಕ್ಷ್ಯದಂತಹ, ಲಕ್ಷಿಸದ, ಲಕ್ಷಿಸದಂತಹ
മറ്റ് ഭാഷകളിലേക്കുള്ള വിവർത്തനം :
जिसमें विचार का अभाव हो।
ऐसी सतही बातों से इस कठिन समस्या का समाधन नहीं मिलेगा।Lacking the thinking capacity characteristic of a conscious being.
The shrieking of the mindless wind.അർത്ഥം : ನಡೆದದ್ದು ಯಾರ ಗಮನಕ್ಕೂ ಬರದೆ ಹೋಗುವಂತಹ
ഉദാഹരണം :
ಗಮನಿಸದ ವಿಷಯವು ಅಕಸ್ಮಾತಾಗಿ ಚರ್ಚೆಗೆ ಬಂದಿತು.
പര്യായപദങ്ങൾ : ಅಗೋಚರವಾದ, ಅಗೋಚರವಾದಂತ, ಅಗೋಚರವಾದಂತಹ, ಗಮನಕ್ಕೆ ಬಾರದ, ಗಮನಕ್ಕೆ ಬಾರದಂತ, ಗಮನಕ್ಕೆ ಬಾರದಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ದೃಷ್ಟಿಗೋಚರವಾಗದ, ದೃಷ್ಟಿಗೋಚರವಾಗದಂತ, ದೃಷ್ಟಿಗೋಚರವಾಗದಂತಹ, ಲಕ್ಷಿಸದ, ಲಕ್ಷಿಸದಂತಹ
മറ്റ് ഭാഷകളിലേക്കുള്ള വിവർത്തനം :