അർത്ഥം : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು
ഉദാഹരണം :
ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.
പര്യായപദങ്ങൾ : ಅವಸರ, ಆತುರಪಡುವಿಕೆ, ಗಡಿಬಿಡಿ, ತ್ವರೆ, ದುಡುಕುವುದು
മറ്റ് ഭാഷകളിലേക്കുള്ള വിവർത്തനം :
जल्दी या उतावलेपन के कारण होनेवाली घबराहट।
अचानक आग लगने पर हड़बड़ी मच गई।