അർത്ഥം : ಪುರುಷ ಮತ್ತು ಮಹಿಳೆಯು ಗಂಡ ಹೆಂಡತಿಯಾಗುವ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆ
ഉദാഹരണം :
ಮೋಹನನ ವಿವಾಹ ರಾಧಳೊಂದಿಗೆ ನೆರವೇರಿತು.
മറ്റ് ഭാഷകളിലേക്കുള്ള വിവർത്തനം :
वह धार्मिक या सामाजिक कृत्य या प्रक्रिया जिसके अनुसार स्त्री और पुरुष में पत्नी और पति का संबंध स्थापित होता है।
सोहन की शादी राधा के साथ हुई।അർത്ഥം : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
ഉദാഹരണം :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
പര്യായപദങ്ങൾ : ಮದುವೆ, ಮದುವೆ ಸಮಾರಂಭ, ಮದುವೆ-ಸಮಾರಂಭ, ವಿವಾಹ, ವಿವಾಹ ಸಮಾರಂಭ, ವಿವಾಹ-ಸಮಾರಂಭ
മറ്റ് ഭാഷകളിലേക്കുള്ള വിവർത്തനം :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremonyഅർത്ഥം : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ
ഉദാഹരണം :
ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.
പര്യായപദങ്ങൾ : ಅದೃಷ್ಟ, ಕಣಿ, ಚಿಹ್ನೆ, ಭವಿಷ್ಯನುಡಿ, ಶಕುನ, ಶುಭಾಶುಭ ಸೂಚಕ
മറ്റ് ഭാഷകളിലേക്കുള്ള വിവർത്തനം :
A sign of something about to happen.
He looked for an omen before going into battle.