അർത്ഥം : ಯಾವುದೇ ವಸ್ತು ಅಥವಾ ಸಂಗತಿಯು ದೊರೆಯದೇ ಇರುವುದು
ഉദാഹരണം :
ತಾಯಿ ಮಮತೆಯಿಂದ ವಂಚಿತವಾದ ಮಗು ತಾಯಿಗಾಗಿ ಹಂಬಲಿಸುತ್ತಿತ್ತು.
പര്യായപദങ്ങൾ : ದೊರೆಯದ, ದೊರೆಯದಂತ, ದೊರೆಯದಂತಹ, ವಂಚಿತ, ವಂಚಿತವಾದಂತ, ವಂಚಿತವಾದಂತಹ, ಸಿಗದ, ಸಿಗದಂತ, ಸಿಗದಂತಹ
മറ്റ് ഭാഷകളിലേക്കുള്ള വിവർത്തനം :
Marked by deprivation especially of the necessities of life or healthful environmental influences.
A childhood that was unhappy and deprived, the family living off charity.