പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ವಕ್ರ എന്ന വാക്കിന്റെ അർത്ഥവും ഉദാഹരണവും.

ವಕ್ರ   ನಾಮಪದ

അർത്ഥം : ವಕ್ರ ದೃಷ್ಟಿ ಹೊಂದುವ ಸ್ಥಿತಿ ಅಥವಾ ಭಾವನೆ

ഉദാഹരണം : ಅವನು ನನ್ನನ್ನು ವಕ್ರದೃಷ್ಟಿಯಿಂದ ನೋಡುತ್ತಿದ್ದ.

പര്യായപദങ്ങൾ : ಅಂಕು-ಡೊಂಕು, ಓರೆ, ಡೊಂಕು, ಸೊಟ್ಟಗಾಗಿರುವುದು, ಸೊಟ್ಟಗಿರುವುದು


മറ്റ് ഭാഷകളിലേക്കുള്ള വിവർത്തനം :

टेढ़े होने की अवस्था या भाव।

कारीगर तार के टेढ़ेपन को दूर कर रहा है।
कज, टेढ़ाई, टेढ़ापन, तिरछापन, बाँक, बाँकपन, बांक, बांकपन, भंग, भङ्ग, वक्रता

The property possessed by the curving of a line or surface.

curvature, curve

അർത്ഥം : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ

ഉദാഹരണം : ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.

പര്യായപദങ്ങൾ : ಅಡ್ಡ ಮಾತು, ಅಣಕ, ಕೊಂಕು ಮಾತು, ನುಡಿ, ವ್ಯಂಗ್ಯ, ವ್ಯಂಗ್ಯೋಕ್ತಿ


മറ്റ് ഭാഷകളിലേക്കുള്ള വിവർത്തനം :

वह व्यंग्य जिसका अर्थ गूढ़ हो।

गोपियाँ ऊद्धोजी से कूट करती हैं।
वह जब देखो तब कूट करता रहता है।
कूट, कूट व्यंग्य

An abstract part of something.

Jealousy was a component of his character.
Two constituents of a musical composition are melody and harmony.
The grammatical elements of a sentence.
A key factor in her success.
Humor: an effective ingredient of a speech.
component, constituent, element, factor, ingredient

അർത്ഥം : ಯಾವ ಗುಣ ಕೆಟ್ಟದಾಗಿದೆಯೋ

ഉദാഹരണം : ವ್ಯಕ್ತಿಗಳು ಕೆಟ್ಟ ಗುಣದಿಂದ ದೂರವಿರಬೇಕು.

പര്യായപദങ്ങൾ : ಅವಗುಣ, ಕಲಂಕ, ಕುಂದುಕೊರತೆ, ಕೆಟ್ಟ ಗುಣ, ಖೋಟ, ದುರ್ಘುಣ, ದೋಷ, ಲೋಪ


മറ്റ് ഭാഷകളിലേക്കുള്ള വിവർത്തനം :

The quality of being inadequate or falling short of perfection.

They discussed the merits and demerits of her novel.
He knew his own faults much better than she did.
demerit, fault

ವಕ್ರ   ಗುಣವಾಚಕ

അർത്ഥം : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

ഉദാഹരണം : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

പര്യായപദങ്ങൾ : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


മറ്റ് ഭാഷകളിലേക്കുള്ള വിവർത്തനം :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated