അർത്ഥം : ವಶ-ಮಾಡಿಕೊಳ್ಳುವ ಕ್ರಿಯೆ
ഉദാഹരണം :
ಸಿಪಾಯಿಗಳು ಉಗ್ರಗಾಮಿಗಳನ್ನು ವಶಪಡಿಸಿಕೊಳ್ಳುವ ಕಾರ್ಯವನ್ನು ಪ್ರಾರಂಭಮಾಡಿದರು.
പര്യായപദങ്ങൾ : ವಶಮಾಡಿಕೊಳ್ಳುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ಕಳೆದು ಹೋಗಿರುವ, ಕದ್ದುಕೊಂಡು ಹೋಗಿರುವ ಅಥವಾ ಸಿಗದ ವಸ್ತುಗಳನ್ನು ಎಲ್ಲೋ ಹುಡುಕಿ ಹೊರಗೆ ತೆಗೆಯುವುದು
ഉദാഹരണം :
ಊರಿನ ನಾಯಕರ ಮನೆಯಲ್ಲಿ ಪೊಲೀಸರು ಕಳ್ಳತನವಾದ ಮಾಲನ್ನು ವಶಪಡಿಸಿಕೊಂಡರು.
മറ്റ് ഭാഷകളിലേക്കുള്ള വിവർത്തനം :
खोई हुई, चोरी गई या न मिलती हुई (वस्तु आदि) जो कहीं से ढूँढ़कर बाहर निकाली जाए।
मुखिया के घर से पुलिस ने चोरी का माल बरामद किया।