അർത്ഥം : ಅತಿಯಾಗಿ ಮಾತನಾಡುವ ವ್ಯಕ್ತಿ
ഉദാഹരണം :
ಮಾತುಗಾರನ ನಡುವೆ ಮಾತನಾಡದೆ ಸುಮ್ಮನೆ ಇರುವುದೇ ಲೇಸು.
പര്യായപദങ്ങൾ : ಅತಿಯಾಗಿ ಮಾತನಾಡುವವರು, ಗಳಹುವ, ಮಾತಾಳಿ, ಮಾತುಗಾರ, ಮಾತುಪ್ರಿಯರು, ಹರಟುವವರು, ಹರಟೆಮಲ್ಲ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರು ಅತಿಯಾಗಿ ಮಾತನಾಡುವುದು
ഉദാഹരണം :
ನನ್ನ ಚಿಕ್ಕ ಮಗಳು ಅತಿಯಾಗಿ ಮಾತನಾಡುತ್ತಾಳೆ.
പര്യായപദങ്ങൾ : ಅತಿಯಾಗಿ ಮಾತನಾಡುತ್ತಾಳೆ, ಮಾತಾಳಿ, ಮಾತುಗುಳಿ
മറ്റ് ഭാഷകളിലേക്കുള്ള വിവർത്തനം :
धृष्टतापूर्वक बिना समझे-बूझे जो मुँह में आवे वह कहने की क्रिया या किसी के मुँह पर उसका लिहाज किए बिना उल्टी सीधी बातें कहने की क्रिया।
मुँह-जोरी बंद करो वरना खूब मार पड़ेगी।അർത്ഥം : ಯಾರೋ ಒಬ್ಬರು ಅನುಚಿತ ಅಥವಾ ಕಟುವಾಗಿ ಮಾತುಗಳನ್ನು ಆಡಲು ಸಂಕೋಚ ಪಡುವುದಿಲ್ಲವೊ
ഉദാഹരണം :
ಯದ್ವಾತದ್ವಾ ಮಾತನಾಡುವ ವ್ಯಕ್ತಿಗಳು ಯಾರೇ ಇದ್ದರು ಬಾಯಿಗೆ ಬಂದ ಹಾಗೆ ಮಾತನಾಡುತ್ತಾನೆ.
പര്യായപദങ്ങൾ : ಬಾಯ್ಬಡಕ, ಬಾಯ್ಬಡುಕ, ಯದ್ವಾತದ್ವಾ ಮಾತುನಾಡುವವ
മറ്റ് ഭാഷകളിലേക്കുള്ള വിവർത്തനം :