അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಧಾರ್ಮಿಕ, ವೈಜ್ಞಾನಿಕ, ರಾಜಕೀಯ, ಮೊದಲಾದ ವಿಷಯಗಳ ನಂಬಿಕೆ ಅದರ ತಾತ್ವಿಕ ತಿಳುವಳಿಕೆಯ ಮೊತ್ತ
ഉദാഹരണം : ಡಾರ್ವಿನ್ನನ ವಿಕಾಸವಾದದ ಸಿದ್ಧಾಂತ ಹೇಳುವಂತೆ ಮಾನವನು ಸೂಕ್ಷ್ಮಾಣು ಜೀವಿಗಳ ಮೂಲಕ ಜನನ ಪಡೆದ.
പര്യായപദങ്ങൾ : ತತ್ವ, ಮತ, ಸಿದ್ಧಾಂತ
മറ്റ് ഭാഷകളിലേക്കുള്ള വിവർത്തനം :हिन्दी
विद्या, कला आदि के संबंध में किसी विद्वान द्वारा प्रतिपादित या स्थापित कोई ऐसी मूल बात या मत जिसे बहुत लोग ठीक मानते हों।
അർത്ഥം : ಯಾವುದೇ ಚರ್ಚೆಯಲ್ಲಿರುವ ವಿಷಯದ ಪರ ಇಲ್ಲವೆ ವಿರೋಧವಾಗಿ ಕೊಡುವ ಕಾರಣ ಅಥವಾ ಸಮರ್ಥನೆ
ഉദാഹരണം : ಅವನ ಮಾತಿನಲ್ಲಿ ತರ್ಕವಿದೆ.
പര്യായപദങ്ങൾ : ಚರ್ಚೆ, ತರ್ಕ
മറ്റ് ഭാഷകളിലേക്കുള്ള വിവർത്തനം :हिन्दी English
किसी वस्तु के विषय में अज्ञात तत्व को कारण या साक्ष्य के विचार से निश्चित करने की क्रिया।
A fact or assertion offered as evidence that something is true.
അർത്ഥം : ಋಷಿ ಮೊದಲಾದವುಗಳ ಆದರಣೀಯ ಉಪದೇಶ
ഉദാഹരണം : ಶಂಕರಾಚಾರ್ಯರ ಅರ್ಥವೇದ ಸಿದ್ಧಾಂತ ಎಲ್ಲರಿಗೂ ಆದರಣೀಯ ಅಥವಾ ಪೂಜ್ಯವಾದುದ್ದಲ್ಲ.
പര്യായപദങ്ങൾ : ತತ್ತ್ವ, ಮತ, ಸಿದ್ಧಾಂತ
तत्वज्ञों द्वारा नियत या निश्चित कोई मत या सिद्धांत अथवा किसी प्रकार की विचारधारा या कार्य प्रणाली।
Rule of personal conduct.
ഇൻസ്റ്റാൾ ചെയ്യുക