പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ವಿಜ್ಞಾಪನೆ എന്ന വാക്കിന്റെ അർത്ഥവും ഉദാഹരണവും.

ವಿಜ್ಞಾಪನೆ   ನಾಮಪದ

അർത്ഥം : ಯಾವುದಾದರೂ ವಿಷಯ, ಮತ ಇತ್ಯಾದಿಗಳನ್ನು ಹಲವಾರು ಜನರ ಮುಂದಿಡುವುದು

ഉദാഹരണം : ಕಂಪನಿಗಳು ತಮ್ಮ ವಸ್ತುಗಳನ್ನು ಮಾಧ್ಯಮದ ಮೂಲಕ ಪ್ರಚಾರ ಮಾಡುತ್ತಾರೆ.

പര്യായപദങ്ങൾ : ಪ್ರಚಾರ


മറ്റ് ഭാഷകളിലേക്കുള്ള വിവർത്തനം :

किसी विषय, मत या बात को बहुत से लोगों के सामने रखने की क्रिया।

कम्पनियाँ टीवी आदि के माध्यम से अपने उत्पादों का प्रचार करती हैं।
इश्तहार, इश्तिहार, प्रचार, प्रवर्तन, विज्ञापन

A public promotion of some product or service.

ad, advert, advertisement, advertising, advertizement, advertizing

അർത്ഥം : ವಿನಯಪೂರ್ವಕವಾಗಿ ಏನನ್ನಾದರೂ ಬೇಡಿಕೊಳ್ಳುವುದು

ഉദാഹരണം : ನಮ್ಮ ಊರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಿ ಎಂದು ಊರಿನ ಜನರು ಶಾಸಕರಿಗೆ ವಿಜ್ಞಾಪನೆ ಸಲ್ಲಿಸಿದರು.

പര്യായപദങ്ങൾ : ಭಿನ್ನಹ, ಮನವಿ


മറ്റ് ഭാഷകളിലേക്കുള്ള വിവർത്തനം :

बिक्री आदि के माल या किसी बात की वह सूचना जो सब लोगों को, विशेषतः सामयिक पत्रों, रेडियो, दूरदर्शन आदि के द्वारा दी जाती है।

आज का समाचार-पत्र विज्ञापनों से भरा पड़ा है।
इश्तहार, इश्तिहार, विज्ञप्ति, विज्ञापन

A public promotion of some product or service.

ad, advert, advertisement, advertising, advertizement, advertizing

അർത്ഥം : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ

ഉദാഹരണം : ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.

പര്യായപദങ്ങൾ : ಗುರ್ತು, ಜ್ಞಾನ, ತಿಳಿವಳಿಕೆ, ಪರಿಚಯ, ಪೂರ್ವ ಸೂಚನೆ, ವಿನಂತಿ, ಸುದ್ಧಿ, ಸೂಚನೆ


മറ്റ് ഭാഷകളിലേക്കുള്ള വിവർത്തനം :

वह बात आदि जो किसी को किसी विषय का ज्ञान या परिचय कराने के लिए कही जाए।

मौसम विभाग ने भारी बारिश होने की सूचना दी है।
मैंने राम को सूचना दे दी है वह आता ही होगा।
आगाही, आलोक पत्र, आलोक-पत्र, इत्तला, इत्तिला, खबर, ख़बर, जानकारी, ज्ञापन, नोटिस, सूचना

A message received and understood.

info, information