അർത്ഥം : ಸುಲಭದ ಕೆಲಸ
ഉദാഹരണം :
ಅಳುತ್ತಿರುವ ಮಕ್ಕಳನ್ನು ನಗಿಸುವುದು ನನಗೆ ವಿನೋದದ ಕೆಲಸ.
പര്യായപദങ്ങൾ : ಎಡ ಕೈ ಆಟ, ಎಡ ಕೈ ಕೆಲಸ, ಮೋಜು
മറ്റ് ഭാഷകളിലേക്കുള്ള വിവർത്തനം :
Any undertaking that is easy to do.
Marketing this product will be no picnic.അർത്ഥം : ನಿರ್ಲಜ್ಜೆಯಿಂದ ಕೂಡಿದ ಕೆಲಸ ಅಥವಾ ವ್ಯವಹಾರ ಅಥವಾ ಉಲ್ಟಾ-ಪಲ್ಟಾವಾದ ಕಾರ್ಯ ಅಥವಾ ಪ್ರವೃತ್ತಿ
ഉദാഹരണം :
ಅವನು ಸಾರಾಯಿ ಕುಡಿಯುತ್ತಿದ್ದಂತಯೇ ತಮಾಷೆ ಮಾಡಲು ಪ್ರಾರಂಭಿಸುತ್ತಾನೆನೀವು ಸಾರಾಯಿ ಕುಡಿದು ಬಂದು ಇಲ್ಲಿ ತಮಾಷೆಯನ್ನು ಮಾಡಬೇಡಿ.
പര്യായപദങ്ങൾ : ಗೇಲಿ, ತಮಾಷೆ, ಮೋಜು, ಹುಡುಗಾಟಿಕೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಮನದ ಆ ಭಾವ ಅಥವಾ ಅವಸ್ಥೆ ಅದು ಪ್ರಿಯವಾದ ಅಥವಾ ಬಯಕೆಯ ವಸ್ತುಗಳ ಪಡೆದುಕೊಳ್ಳುವ ಅಥವಾ ಯಾವುದಾದರು ಒಳ್ಳೆಯ ಅಥವಾ ಶುಭ ಕಾರ್ಯ ಮಾಡುವುದರಲ್ಲಿ ಆಗುತ್ತದೆ
ഉദാഹരണം :
ಅವನ ಜೀವನ ಆನಂದಮಯವಾಗಿದೆ.
പര്യായപദങ്ങൾ : ಅಹಲ್ಲಾದ, ಆನಂದ, ಉಲ್ಲಾಸ, ತಮಾಷೆ, ಪ್ರಸನ್ನತೆ, ಮಜಾ, ಮೋಜು, ವಿಲಾಸ, ಸಂತೋಷ, ಹರ್ಷ
മറ്റ് ഭാഷകളിലേക്കുള്ള വിവർത്തനം :
मन का वह भाव या अवस्था जो किसी प्रिय या अभीष्ट वस्तु के प्राप्त होने या कोई अच्छा और शुभ कार्य होने पर होता है।
उसका जीवन आनंद में बीत रहा है।അർത്ഥം : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ
ഉദാഹരണം :
ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.
പര്യായപദങ്ങൾ : ಅಣಕ, ಆನಂದ, ಉಪಹಾಸ್ಯ, ಉಲ್ಲಾಸ್ಯ, ಗೇಲಿ, ತಮಾಷೆ, ನಗೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ಹಾಸ್ಯ
മറ്റ് ഭാഷകളിലേക്കുള്ള വിവർത്തനം :
मन बहलाने वाली बात।
वह सबसे हँसी-मज़ाक़ करते रहता है।അർത്ഥം : ಅವನ ರಚನೆಯಿಂದ ರಂಗಮಂಟದಲ್ಲಿ ಪಾತ್ರಧಾರಿಗಳ ಹಾವಭಾವ, ಕಥೋಪಥನ ಮೊದಲಾದವುಗಳ ಮುಖಾಂತರವಾಗ ಪ್ರದರ್ಶನವಾಗುವಂತದ್ದು
ഉദാഹരണം :
ಅವನ ಮುಖಾಂತರವಾಗಿ ಬರೆದ ನಾಟಕ ರಂಗಮಂಟಪದಲ್ಲಿ ಪ್ರದರ್ಶವಾಗಿದೆ.
പര്യായപദങ്ങൾ : ಅವಸ್ಥಾನುಕರಣ, ಆಂಟೊ, ಆಟ, ದೃಶ್ಯಕಾವ್ಯ, ನಟನೆ, ನಾಟಕ, ಪದಾರ್ಥಭಿನಯ, ಬೂಟಾಟಿಕೆ, ಭಾವಾಭಿನಯ, ಮೇಳ, ರೂಪಕ, ಲೀಲೆ, ವಿಲಾಸ
മറ്റ് ഭാഷകളിലേക്കുള്ള വിവർത്തനം :
A dramatic work intended for performance by actors on a stage.
He wrote several plays but only one was produced on Broadway.അർത്ഥം : ನಗೆಯುಕ್ಕಿಸುವಂಥ ಯಾವುದದರೂ ಕಥೆ, ಕಾವ್ಯ, ಚುಟುಕ ಇತ್ಯಾದಿಗಳು
ഉദാഹരണം :
ಹಾಸ್ಯಕವಿತೆಯನ್ನು ಕೇಳಿ ನೆರೆದಿದ್ದ ಜನರೆಲ್ಲಾ ನಗಲಾರಂಭಿಸಿದರು.
പര്യായപദങ്ങൾ : ವಿನೋದಂತ, ವಿನೋದಂತಹ, ಹಾಸ್ಯ, ಹಾಸ್ಯದಂತ, ಹಾಸ್ಯದಂತಹ
മറ്റ് ഭാഷകളിലേക്കുള്ള വിവർത്തനം :
Arousing or provoking laughter.
An amusing film with a steady stream of pranks and pratfalls.