അർത്ഥം : ಪೂರ್ಣ ವಿಚಾರ ಅಥವಾ ಪರೀಕ್ಷೆ-ಪರಿಶೀಲನೆ ಮಾಡುವುದಕ್ಕೆ ಯಾವುದಾದರು ವಸ್ತು ಅಥವಾ ಅಭಿಪ್ರಾಯಗಳನ್ನು ಒಳ್ಳೆಯ ರೀತಿಯಲ್ಲಿ ನೋಡುವುದು
ഉദാഹരണം :
ಈ ಸಂಸ್ಥೆ ನಮ್ಮ ಉತ್ಪಾದಿತ ವಸ್ತುಗಳನ್ನು ವಿಮರ್ಶೆ ಮಾಡುತ್ತಿದೆ.
പര്യായപദങ്ങൾ : ಪರಿಶೋಧನೆ ಮಾಡು, ಪರೀಕ್ಷೆ ಮಾಡು, ಸಮೀಕ್ಷೆ ಮಾಡು
മറ്റ് ഭാഷകളിലേക്കുള്ള വിവർത്തനം :
छान-बीन या जाँच-पड़ताल करने के लिए कोई वस्तु या बात अच्छी तरह देखना।
यह संस्था अपनी उत्पादित वस्तुओं की समीक्षा कर रही है।