പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ವಿಲಕ್ಷಣ എന്ന വാക്കിന്റെ അർത്ഥവും ഉദാഹരണവും.

ವಿಲಕ್ಷಣ   ನಾಮಪದ

അർത്ഥം : ಮನಸ್ಸಿನ ಭಾವನೆಯಲ್ಲಿ ಯಾವುದೇ ಹೊಸ ವಿಚಿತ್ರ ಅಥವಾ ಅಸಾಧಾರಣ ಮಾತನ್ನು ನೋಡಿದಾಗ, ಕೇಳಿದಾಗ ಅಥವಾ ಧ್ಯಾನ ಮಾಡುವಾಗ ಬರುವುದು

ഉദാഹരണം : ಇದ್ದಕ್ಕಿದ್ದ ಹಾಗೆ ನನ್ನನ್ನು ನೋಡಿದ ಅವರಿಗೆ ಆಶ್ಚರ್ಯವಾಯಿತು.

പര്യായപദങ്ങൾ : ಅಚ್ಚರಿ, ಆಶ್ಚರ್ಯ, ಬೆರಗು, ವಿಚಿತ್ರ, ವಿಸ್ಮಯ


മറ്റ് ഭാഷകളിലേക്കുള്ള വിവർത്തനം :

मन का वह भाव जो किसी नई, विलक्षण या असाधारण बात को देखने, सुनने या ध्यान में आने से उत्पन्न होता है।

आश्चर्य की बात यह है कि इतनी बड़ी ख़बर सुनकर भी उन्होनें कोई प्रतिक्रिया नहीं की।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, आचरज, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत, हैरानी

The astonishment you feel when something totally unexpected happens to you.

surprise

അർത്ഥം : ವಿಚಿತ್ರ ವಸ್ತು ಅಥವಾ ಮಾತು

ഉദാഹരണം : ಈ ಸಂಗ್ರಹಾಲಯವು ಅದ್ಭುತ ವಸ್ತುಗಳಿಂದ ಭರ್ತಿಯಾಗಿದೆ.

പര്യായപദങ്ങൾ : ಅದ್ಭುತ, ವಿಚಿತ್ರ


മറ്റ് ഭാഷകളിലേക്കുള്ള വിവർത്തനം :

विचित्र चीज़ या बात।

यह संग्रहालय अजायबों से भरा हुआ है।
अजायब

Something that causes feelings of wonder.

The wonders of modern science.
marvel, wonder

അർത്ഥം : ಆಶ್ಚರ್ಯವನ್ನು ಉತ್ಪತ್ತಿಮಾಡುವ ವಸ್ತು

ഉദാഹരണം : ತಾಜ್ಮಾಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದು.

പര്യായപദങ്ങൾ : ಅದ್ಭುತ, ಆಶ್ಚರ್ಯ, ವಿಚಿತ್ರ, ವಿಸ್ಮಯ


മറ്റ് ഭാഷകളിലേക്കുള്ള വിവർത്തനം :

आश्चर्य उत्पन्न करने वाली वस्तु।

ताजमहल विश्व के सात आश्चर्यों में से एक है।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, अजब, अजीब, अजूबा, अद्भुत वस्तु, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत

Something that causes feelings of wonder.

The wonders of modern science.
marvel, wonder

അർത്ഥം : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

ഉദാഹരണം : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

പര്യായപദങ്ങൾ : ಅದ್ಭುತ, ಅಪೂರ್ವ, ಅಸಾಧಾರಣ, ಉತ್ಕೃಷ್ಟ, ಉತ್ತಮ, ನೂತನ, ವಿಚಿತ್ರ


മറ്റ് ഭാഷകളിലേക്കുള്ള വിവർത്തനം :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ವಿಲಕ್ಷಣ   ಗುಣವಾಚಕ

അർത്ഥം : ಬಹು ಅಂಶಗಳಲ್ಲಿ ಒಂದಾದಂತಹ

ഉദാഹരണം : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

പര്യായപദങ്ങൾ : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


മറ്റ് ഭാഷകളിലേക്കുള്ള വിവർത്തനം :

बहुतों में से एक।

वे अन्यतम सारंगी वादक थे।
अन्यतम

അർത്ഥം : ಜಿಜ್ಞಾಸೆಯನ್ನು ಹುಟ್ಟಿಸುವಂತಹದ್ದು ಅಥವಾ ಅಚ್ಚರಿಯನ್ನು ಹುಟ್ಟಿಸುವಂತಹದ್ದು

ഉദാഹരണം : ನಮ್ಮ ಮನೆಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆಯಿತು.

പര്യായപദങ്ങൾ : ಕುತೂಹಲಕಾರಿ, ಕುತೂಹಲಕಾರಿಯಾದ, ಕುತೂಹಲಕಾರಿಯಾದಂತ, ಕುತೂಹಲಕಾರಿಯಾದಂತಹ, ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ವಿಸ್ಮಯಕಾರಕ, ವಿಸ್ಮಯಕಾರಕವಾದಂತ, ವಿಸ್ಮಯಕಾರಕವಾದಂತಹ, ವಿಸ್ಮಯಕಾರಿ, ವಿಸ್ಮಯಕಾರಿಯಾದ, ವಿಸ್ಮಯಕಾರಿಯಾದಂತ, ವಿಸ್ಮಯಕಾರಿಯಾದಂತಹ


മറ്റ് ഭാഷകളിലേക്കുള്ള വിവർത്തനം :

അർത്ഥം : ಆಕರ್ಶಕ ರೀತಿಯಲ್ಲಿ ವಿಶೇಷ ಲಕ್ಷಣವನ್ನು ಹೊಂದಿರುವಂತಹದ್ದು

ഉദാഹരണം : ಮತ್ಸ್ಯಕನ್ಯೆಯು ಒಬ್ಬ ವಿಲಕ್ಷಣ ಜೀವಿ.

പര്യായപദങ്ങൾ : ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣದಂತ, ವಿಲಕ್ಷಣದಂತಹ


മറ്റ് ഭാഷകളിലേക്കുള്ള വിവർത്തനം :

Strikingly strange or unusual.

An exotic hair style.
Protons, neutrons, electrons and all their exotic variants.
The exotic landscape of a dead planet.
exotic