അർത്ഥം : ಯೋಚಿಸುವ, ತಿಳಿದುಕೊಳ್ಳುವ ಮತ್ತು ನಿಶ್ಚಯಿಸುವ ವೃತ್ತಿಸ್ವಭಾವ ಅಥವಾ ಮಾನಸಿಕ ಶಕ್ತಿ
ഉദാഹരണം :
ಹೆಂಗಸರ ಬುದ್ಧಿಯ ಪ್ರಕಾರ ರಾಜನಾಗುವ ಅಪೇಕ್ಷೆ ನಮ್ಮ ಬುದ್ಧಿಯ ಪ್ರಕಾರ ಫಕೀರಭಿಕ್ಷುಕನಾಗುವುದಕ್ಕಿಂದ ತುಂಬಾ ಒಳ್ಳೆಯ ಅಭಿಪ್ರಾಯವಾಗಿದೆ.
പര്യായപദങ്ങൾ : ಅರಿವು, ತಿಳಿವು, ತಿಳುವಳಿಕೆ, ಪ್ರಜ್ಞೆ, ಬುದ್ಧಿ
മറ്റ് ഭാഷകളിലേക്കുള്ള വിവർത്തനം :
सोचने समझने और निश्चय करने की वृत्ति या मानसिक शक्ति।
औरों की बुद्धि से राजा बनने की अपेक्षा अपनी बुद्धि से फ़कीर बनना ज़्यादा अच्छा है।അർത്ഥം : ಬುದ್ದಿವಂತಿಕೆಯನ್ನು ಹೊಂದಿರುವ ಸ್ಥಿತಿ ಅಥವಾ ಭಾವ
ഉദാഹരണം :
ಅವಳು ಬುದ್ದಿವಂತಿಕೆಯಿಂದ ತನ್ನ ಜೀವನ ಸಂಗಾತಿಯನ್ನು ಆಯ್ದುಕೊಂಡಳು.
പര്യായപദങ്ങൾ : ಜಾಣತನ, ಜಾಣ್ಮೆ, ಬುದ್ದಿವಂತಿಕೆ
മറ്റ് ഭാഷകളിലേക്കുള്ള വിവർത്തനം :
बुद्धिमान होने की अवस्था या भाव।
वह अपनी बुद्धिमत्ता से ही इस काम में सफल हुआ।