അർത്ഥം : ಏನಾದರೂ ಪ್ರತ್ಯೇಕವಾದ ಅಥವಾ ಭಿನ್ನ ಅನ್ನಿಸುವಂತಹ ಕೆಲಸವನ್ನು ಗುರುತಿಸುವುದು
ഉദാഹരണം :
ಅವರು ಬಹುಭಾಷಾ ಪದಕೋಶ ಮಾಡುತ್ತಿರುವುದು ವಿಶೇಷವಾದ ಕೆಲಸ.
മറ്റ് ഭാഷകളിലേക്കുള്ള വിവർത്തനം :
विशेष रूप से।
ख़ासकर यह तोहफ़ा आपके लिए बनाया गया है।അർത്ഥം : ಸಾಧಾರಣವಾದ ಸ್ಥಿತಿಗಿಂತ ಹೆಚ್ಚಿನ ಮಟ್ಟದ ಅಥವಾ ಎಷ್ಟು ಆಗ ಬೇಕೋ ಅದಕ್ಕಿಂತಲೂ ಅಧಿಕವಾದಂತಹ ಸ್ಥಿತಿ
ഉദാഹരണം :
ನಾನು ಒಂದು ವಿಶೇಷವಾದ ಕೆಲಸದ ಮೇಲೆ ಇಲ್ಲಿಗೆ ಬಂದಿದ್ದೇನೆ.
പര്യായപദങ്ങൾ : ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ವಿಶೇಷ, ವಿಶೇಷವಾದಂತ, ವಿಶೇಷವಾದಂತಹ
മറ്റ് ഭാഷകളിലേക്കുള്ള വിവർത്തനം :
Surpassing what is common or usual or expected.
He paid especial attention to her.അർത്ഥം : ಯಾವುದಾದರು ವಿಶೇಷ ಮೊದಲಾದವುಕ್ಕೆ ಸಬಂಧವನ್ನು ಹೊಂದಿರುವವ
ഉദാഹരണം :
ಇದರ ಬಗ್ಗೆ ತಿಳಿವಳಿಕೆಯನ್ನು ನಿಮಗೆ ಯಾವುದಾದರು ವಿಶೇಷವಾದಂತಹ ವ್ಯಕ್ತಿ ಮಾತ್ರ ನೀಡಲು ಸಾಧ್ಯ.
പര്യായപദങ്ങൾ : ವಿಶೇಷತೆಯ, ವಿಶೇಷತೆಯನ್ನು ಹೊಂದಿದ, ವಿಶೇಷತೆಯನ್ನು ಹೊಂದಿದಂತ, ವಿಶೇಷತೆಯನ್ನು ಹೊಂದಿದಂತಹ, ವಿಶೇಷತೆಯನ್ನು ಹೊಂದಿದಂತಹ ವಿಶೇಷತೆಯನ್ನು ಹೊಂದಿದ, ವಿಶೇಷವಾದಂತ, ವಿಶೇಷವಾದಂತಹ
മറ്റ് ഭാഷകളിലേക്കുള്ള വിവർത്തനം :
किसी विशेष विषय आदि से संबंध रखने वाला।
इसकी जानकारी तो आपको कोई वैशेषिक व्यक्ति ही दे सकता है।