അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ರೂಪಾಯಿ-ಪೈಸಾ, ಚಿನ್ನ-ಬೆಳ್ಳಿ, ಜಮೀನು-ಆಸ್ತಿಸಂಪತ್ತು ಮುಂತಾದವು
ഉദാഹരണം : ಹಣ-ಆಸ್ಥಿಯ ಉಪಯೋಗವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಬೇಕು.
പര്യായപദങ്ങൾ : ಆಸ್ತಿ, ಒಂದು ನಿರ್ದಿಷ್ಟ ಬೆಲೆಯ ನಾಣ್ಯ, ದುಡ್ಡು, ದ್ರವ್ಯ, ಧನ, ನಾಣ್ಯ, ರೂಪಾಯಿ, ಲಕ್ಷ್ಮಿ, ಹಣ ಆಸ್ತಿ, ಹಣ-ಆಸ್ತಿ
മറ്റ് ഭാഷകളിലേക്കുള്ള വിവർത്തനം :हिन्दी English
सोना-चाँदी, ज़मीन-जायदाद आदि संम्पत्ति जिसकी गिनती पैसे के रूप में होती है।
Wealth reckoned in terms of money.
അർത്ഥം : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ
ഉദാഹരണം : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.
പര്യായപദങ്ങൾ : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ
शोभित होने की अवस्था या भाव।
A quality that outshines the usual.
ഇൻസ്റ്റാൾ ചെയ്യുക