പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ವ್ಯಂಗ್ಯ എന്ന വാക്കിന്റെ അർത്ഥവും ഉദാഹരണവും.

ವ್ಯಂಗ್ಯ   ನಾಮಪದ

അർത്ഥം : ಪರೋಕ್ಷ ರೂಪದಲ್ಲಿ ಯಾರಿಗಾದರೂ ಕೇಳಿಸುವ ಹಾಗೆ ಜೋರಾಗಿ ವ್ಯಂಗ್ಯಪೂರ್ಣವಾದ ಮಾತುಗಳನ್ನು ಹೇಳುವ ಕ್ರಿಯೆ

ഉദാഹരണം : ಅವನ ವ್ಯಂಗ್ಯವಾದ ಮಾತುಗಳಿಂದ ನಾವು ತಪ್ಪಿಸಿಕೊಳ್ಳು ಸಾಧ್ಯವಿಲ್ಲ.

പര്യായപദങ്ങൾ : ಗೇಲಿ, ಚುಚ್ಚು ಮಾತು, ಪರಿಹಾಸ


മറ്റ് ഭാഷകളിലേക്കുള്ള വിവർത്തനം :

परोक्ष रूप से किसी को सुनाने के लिए जोर से कोई व्यंग्यपूर्ण बात कहने की क्रिया।

वह अपने व्यंग्य करने की आदत से बाज नहीं आती।
आवाज़ा-कशी, आवाजा-कशी, ताना देना, ताना मारना, व्यंग करना, व्यंग्य करना, हँसी उड़ाना

അർത്ഥം : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ

ഉദാഹരണം : ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.

പര്യായപദങ്ങൾ : ಅಡ್ಡ ಮಾತು, ಅಣಕ, ಕೊಂಕು ಮಾತು, ನುಡಿ, ವಕ್ರ, ವ್ಯಂಗ್ಯೋಕ್ತಿ


മറ്റ് ഭാഷകളിലേക്കുള്ള വിവർത്തനം :

वह व्यंग्य जिसका अर्थ गूढ़ हो।

गोपियाँ ऊद्धोजी से कूट करती हैं।
वह जब देखो तब कूट करता रहता है।
कूट, कूट व्यंग्य

An abstract part of something.

Jealousy was a component of his character.
Two constituents of a musical composition are melody and harmony.
The grammatical elements of a sentence.
A key factor in her success.
Humor: an effective ingredient of a speech.
component, constituent, element, factor, ingredient

അർത്ഥം : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು

ഉദാഹരണം : ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.

പര്യായപദങ്ങൾ : ಅಣಕಿಸು, ಆಕ್ಷೇಪಣೆ, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ತಕರಾರು, ವಿರೋಧ, ವ್ಯಂಗ್ಯೋಥಿ, ಹೀಯಾಳಿಸುವುದು


മറ്റ് ഭാഷകളിലേക്കുള്ള വിവർത്തനം :

किसी को उसके द्वारा किए हुए अनुचित या अशोभनीय व्यवहार का उसे स्पष्ट किंतु कटु शब्दों में स्मरण कराकर लज्जित करने या किसी को दुखी करने के लिए कही जाने वाली कोई व्यंगपूर्ण बात।

वह बात-बात पर ताने मारता है।
आक्षेप, आवाज़ा, आवाजा, कटाक्ष, तर्क, ताना, फबती, फब्ती, व्यंगोक्ति

An aggressive remark directed at a person like a missile and intended to have a telling effect.

His parting shot was `drop dead'.
She threw shafts of sarcasm.
She takes a dig at me every chance she gets.
barb, dig, gibe, jibe, shaft, shot, slam

അർത്ഥം : ಮುಖ್ಯವಾಗಿ ಇನ್ನೊಬ್ಬರ ಮನಸ್ಸನ್ನು ನೋಯಿಸುವ ಅಥವಾ ಚುಚ್ಚು ಮಾತಿನಿಂದ ನಾಟುವಂತೆ ಮಾತನಾಡುವ ಅಥವಾ ಬೇರೊಂದು ರೂಪಕ ಬಳಸಿ ನಿರ್ದಿಷ್ಟ ವ್ಯಕ್ತಿಯನ್ನು ನೇರವಾಗಿಯಲ್ಲದೆ ಪರೋಕ್ಷವಾಗಿ ನಿಂದಿಸುವ ಬಿರುನುಡಿ

ഉദാഹരണം : ಅವರು ನನ್ನನ್ನು ನೇರವಾಗಿ ನಿಂದಿಸದೆ ವ್ಯಂಗ್ಯ ಮಾಡುತ್ತಾರೆ.

പര്യായപദങ്ങൾ : ಇರಿನುಡಿ, ಕಹಿನುಡಿ, ಕೊಂಕುನುಡಿ, ಮೂದಲಿಕೆ, ವ್ಯಂಗ್ಯೋಕ್ತಿ


മറ്റ് ഭാഷകളിലേക്കുള്ള വിവർത്തനം :

किसी को चिढ़ाने, दुखी करने, नीचा दिखाने आदि के लिए कही जाने वाली वह बात जो स्पष्ट शब्दों में न होने पर भी अथवा विपरीत रूप की होने पर भी उक्त प्रकार का अभिप्राय या आशय प्रकट करती हो।

नेता जी विपक्षी का व्यंग्य सुनकर क्रोधित हो गए।
अधिक्षेप, काकु, नोंक झोंक, नोंक-झोंक, नोंकझोंक, नोक झोंक, नोक झोक, नोक-झोंक, नोक-झोक, नोकझोंक, नोकझोक, फबती, फब्ती, मखौल, व्यंग, व्यंग्य, व्यङ्ग, व्यङ्ग्य, शोशा, हँसी

Witty language used to convey insults or scorn.

He used sarcasm to upset his opponent.
Irony is wasted on the stupid.
Satire is a sort of glass, wherein beholders do generally discover everybody's face but their own.
caustic remark, irony, sarcasm, satire