അർത്ഥം : ವ್ಯವಸ್ಥೆ ಮಾಡುವ ಕ್ರಿಯೆ ಅಥವಾ ಭಾವನೆ
ഉദാഹരണം :
ಎಲ್ಲಾ ಕೆಲಸದ ವ್ಯವಸ್ಥೆಯು ಸರಿಯಾಗಿ ಆಗಬೇಕು
പര്യായപദങ്ങൾ : ಅಚ್ಚುಕಟ್ಟು, ಏರ್ಪಾಟು, ಏರ್ಪಾಡು
മറ്റ് ഭാഷകളിലേക്കുള്ള വിവർത്തനം :
व्यवस्था करने की क्रिया या भाव।
हर काम का व्यवस्थापन ठीक होना चाहिए।അർത്ഥം : ಸಮಾಜದಿಂದ ನಿರ್ಧಾರಿತವಾದ ಯಾವುದಾದರು ಕೆಲವನ್ನು ಮಾಡುವುದಕ್ಕೆ ಪ್ರಚಲಿತದಲ್ಲಿರುವ ವಿಶೇಷವಾದ ರೀತಿ
ഉദാഹരണം :
ಈ ಕಾರ್ಯಾಲಯದಲ್ಲಿನ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದರೆ ಯಾವ ಕೆಲಸವೂ ಕೂಡ ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದಾಗುವಂತಹ ಅವಸ್ಥೆ ಅಥವಾ ಭಾವ
ഉദാഹരണം :
ದೇಶದಲ್ಲಿ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವುದು ನಮ್ಮ ಪರಮ ಕರ್ತವ್ಯಅವರಲ್ಲಿ ಒಳ್ಳೆಯ ಒಗ್ಗಟ್ಟಿದೆ.
പര്യായപദങ്ങൾ : ಏಕತೆಯ, ಏಕತ್ವ, ಐಕ್ಯ, ಐಕ್ಯತೆ, ಐಕ್ಯಮತ್ಯ, ಒಕ್ಕಟ್ಟು, ಒಗ್ಗಟ್ಟು, ಕೂಡುವಿಕೆ, ನಿರ್ಮಾಣ, ರಚನೆ, ವ್ಯವಸ್ಥಿತವಾಗಿರಿಸುವಿಕೆ, ಸಂಘಟನೆ, ಸಂಯೋಗ
മറ്റ് ഭാഷകളിലേക്കുള്ള വിവർത്തനം :
അർത്ഥം : ಸರಿಯಾದ ವ್ಯವಸ್ಥೆಯ ಅವಸ್ಥೆ ಅಥವಾ ಭಾವ
ഉദാഹരണം :
ಸರಿಯಾದ ವ್ಯವಸ್ಥೆಯಿಂದ ಎಲ್ಲಾ ಕೆಲಸಗಳು ಸುಲಭವಾಗಿ ಆಗುತ್ತದೆ.
പര്യായപദങ്ങൾ : ವ್ಯವಸ್ಥಾಪಕತೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಕೆಲಸವು ಸುಗಮವಾಗಿ ನೆರವೇರಲೆಂದು ಮೊದಲೇ ಯೋಜಿಸಿಕೊಳ್ಳುವ ಕ್ರಿಯೆ
ഉദാഹരണം :
ಮದುವೆಯಲ್ಲಿ ಹುಡುಗಿಯ ಕಡೆಯವರು ಒಳ್ಳೆಯ ವ್ಯವಸ್ಥೆಯನ್ನು ಮಾಡಿದ್ದರು.
പര്യായപദങ്ങൾ : ಏರ್ಪಾಟು, ತಯಾರಿ, ಪೂರ್ವಯೋಜನೆ, ಪೂರ್ವಸಿದ್ಧತೆ
മറ്റ് ഭാഷകളിലേക്കുള്ള വിവർത്തനം :
कोई काम ठीक ढंग या उचित प्रकार से करने या उसे पूरा करने के लिए आयोजन करने की क्रिया।
शादी में लड़कीवालों ने बहुत अच्छी व्यवस्था की थी।അർത്ഥം : ಯಾವುದಾದರೂ ಕೆಲಸವು ಸರಿಯಾಗಿ ನಡೆಯಲು ಮಾಡುವ ಏರ್ಪಾಡು
ഉദാഹരണം :
ಈ ಸಮಾರಂಭದ ಎಲ್ಲಾ ವ್ಯವಸ್ಥೆ ಶ್ಯಾಮನು ಮಾಡಿದ.
മറ്റ് ഭാഷകളിലേക്കുള്ള വിവർത്തനം :
The act of managing something.
He was given overall management of the program.അർത്ഥം : ಪ್ರಾಣಿ ದೇಹದಲ್ಲಿ ಸಮಾನ ರಚನೆಯ ಅಥವಾ ಕ್ರಿಯೆಯುಳ್ಳ ಅವಯವಗಳ ಭಾಗಗಳ ಸಮೂಹ
ഉദാഹരണം :
ದೇಹದಲ್ಲಿ ಪಚನ ಕ್ರಿಯೆಯನ್ನು ಜೀರ್ಣಾಂಗ ವ್ಯವಸ್ಥೆ, ನರಗಳ ಕೆಲಸವನ್ನು ನರಮಂಡಲ, ಜನನದ ಕ್ರಿಯೆಯನ್ನು ಜನನಾಂಗಗಳ ವ್ಯೂಹ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತವೆ.
മറ്റ് ഭാഷകളിലേക്കുള്ള വിവർത്തനം :
A group of physiologically or anatomically related organs or parts.
The body has a system of organs for digestion.അർത്ഥം : ಯಾವುದಾದರು ಕೆಲಸದ ವಿಧಾನ ಅದು ಶಾಸ್ತ್ರ ಮೊದಲಾದವುಗಳಿಂದ ನಿರ್ಧಾರವಾಗಿದೆ
ഉദാഹരണം :
ವೇದಗಳ ಯುಗ್ದದಲ್ಲಿ ನಾಲ್ಕು ವರ್ಣಗಳ ವ್ಯವಸ್ಥೆಯು ಆಧಾರವಿಲ್ಲದೆನಿರಾಧಾರ ಕೆಲಸದ ಆಧಾರದ ಮೇಲೆ ಮಾಡಲಾಗಿತ್ತು.
പര്യായപദങ്ങൾ : ಅಚ್ಚುಕಟ್ಟು, ಇರುವು, ಏರ್ಪಾಡು, ನಿಯಮ, ಸ್ಥಿತಿ
മറ്റ് ഭാഷകളിലേക്കുള്ള വിവർത്തനം :
किसी काम का वह विधान जो शास्त्रों आदि के द्वारा निर्धारित हुआ हो।
वैदिक युग में चारों वर्णों की व्यवस्था का निर्धारण काम के आधार पर किया गया था।An organized structure for arranging or classifying.
He changed the arrangement of the topics.