പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ವ್ಯಾಖ್ಯಾನ എന്ന വാക്കിന്റെ അർത്ഥവും ഉദാഹരണവും.

ವ್ಯಾಖ್ಯಾನ   ನಾಮಪದ

അർത്ഥം : ಯಾವುದೇ ವ್ಯಕ್ತಿ, ವಿಷಯ ಅಥವಾ ಕಾರ್ಯದ ಸಂಬಂಧವಾಗಿ ಮಾಡುವ ವಿಚಾರ ಅಥವಾ ವಿವರಣೆ

ഉദാഹരണം : ಈ ವಿಚಾರವಾಗಿ ನನಗೆ ಯಾವ ಟಿಪ್ಪಣಿಯು ಬೇಕಿಲ್ಲ.

പര്യായപദങ്ങൾ : ಟಿಪ್ಪಣಿ, ವಿವರಣೆ


മറ്റ് ഭാഷകളിലേക്കുള്ള വിവർത്തനം :

किसी व्यक्ति, विषय अथवा कार्य के संबंध में किया जाने वाला विचार।

मुझे इस विषय में कोई टिप्पणी नहीं करनी है।
टिप्पणी

അർത്ഥം : ಸಮಾಚಾರ ಪತ್ರದಲ್ಲಿ ಪ್ರಕಟಿಸಿದ ಘಟನೆ ಮುಂತಾದವುಗಳ ಸಂಕ್ಷಿಪ್ತ ವಿವರಣೆ ಅಥವಾ ಅದರ ಸಂಬಂಧವಾಗಿ ಸಂಪಾದಕರು ಬರೆಯುವ ವಿಚಾರ

ഉദാഹരണം : ಸಂಸತ್ ನಲ್ಲಿ ನಡೆದ ಕದನದ ಬಗೆಗೆ ಸಂಪಾದಕರು ಇಂದಿನ ಪ್ರತಿಕೆಯಲ್ಲಿ ಸೊಗಸಾಗಿ ಟಿಪ್ಪಣಿ ಬರೆದಿದ್ದಾರೆ.

പര്യായപദങ്ങൾ : ಟಿಪ್ಪಣಿ, ವಿವರಣೆ


മറ്റ് ഭാഷകളിലേക്കുള്ള വിവർത്തനം :

समाचार आदि में प्रकाशित घटना आदि का संक्षिप्त विवरण या उसके संबंध में संपादक का विचार।

आज के समाचार पत्र में संसद में हुए हंगामे पर संपादक द्वारा की गई टिप्पणी बहुत ही सशक्त है।
अवचूरी, आलोक, टिप्पणी

അർത്ഥം : ಜಟಿಲವಾದದ್ದನ್ನು ಅರ್ಥೈಸಿಕೊಳ್ಳಲು ನೀಡುವ ಸ್ಪಷ್ಟೀಕರಣ ಅಥವಾ ಸರಳವಾದ ವಿವರಣೆ

ഉദാഹരണം : ಆದಿ ಶಂಕರರು ಉಪನಿಷತ್ತಿಗೆ ವ್ಯಾಖ್ಯಾನವನ್ನು ಬರೆದಿದ್ದಾರೆ.

പര്യായപദങ്ങൾ : ಟೀಕು, ಟೀಕೆ, ಭಾವ ವಿಸ್ತಾರ, ಭಾವ-ವಿಸ್ತಾರ, ಭಾಷ್ಯ, ಸೂತ್ರವೃತ್ತಿ


മറ്റ് ഭാഷകളിലേക്കുള്ള വിവർത്തനം :

किसी जटिल वाक्य आदि के अर्थ का स्पष्टीकरण।

संस्कृत श्लोकों की व्याख्या सबके बस की बात नहीं है।
अर्थापन, आख्या, निर्वचन, भाव विस्तार, व्याख्या

The act of making clear or removing obscurity from the meaning of a word or symbol or expression etc..

explication

അർത്ഥം : ಯಾವುದಾದರು ವಿಶೇಷವಾದ ವಿಷಯದ ಬಗ್ಗೆ ಇನ್ನೊಬ್ಬರ ಮುಂದೆ ನೀಡುವಂತಹ ಮೌಖಿಕ ವರ್ಣನೆ

ഉദാഹരണം : ಇಂದು ಹತ್ತು ಗಂಟೆಗೆ ಗುರೂಜಿಯವರ ಭಾಷಣವಿದೆ.

പര്യായപദങ്ങൾ : ಉಪನ್ಯಾಸ, ಭಾಷಣ


മറ്റ് ഭാഷകളിലേക്കുള്ള വിവർത്തനം :

किसी के सम्मुख किसी विशेष विषय का मौखिक वर्णन।

आज दस बजे गुरुजी का व्याख्यान है।
अभिभाषण, आख्यान, लेक्चर, व्याख्यान

A speech that is open to the public.

He attended a lecture on telecommunications.
lecture, public lecture, talk