അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ವ್ಯವಹಾರ ಅಥವಾ ವಿವಾದದ ಮಾತು ಅಥವಾ ವಿಷಯ
ഉദാഹരണം : ಬೇರೆಯವರ ಕೆಲಸದಲ್ಲಿ ಅಡ್ಡಗಾಲು ಹಾಕುವುದು ಸರಿಯಲ್ಲ
പര്യായപദങ്ങൾ : ಕಾರ್ಯ, ಕೆಲಸ, ಪರಿಸ್ಥಿತಿ, ವಿಷಯ, ಸಂದರ್ಭ
മറ്റ് ഭാഷകളിലേക്കുള്ള വിവർത്തനം :हिन्दी English
व्यवहार या विवाद की बात या विषय।
A vaguely specified concern.
അർത്ഥം : ಅಭಿಯೋಗ, ಅಪರಾಧ, ಅಧಿಕಾರ ಅಥವಾ ಕೊಡು-ಕೊಳ್ಳುವ ಸಂಬಂಧವಾಗಿರುವಂತಹ ವಿವಾದ ಅದು ನ್ಯಾಯಾಲಯದ ಮುಂದೆ ಯಾವುದಾದರು ಪಕ್ಷದ ಕಡೆ ವಿಚಾರಣೆ ನಡೆಸಲಾಗುತ್ತದೆ
ഉദാഹരണം : ನ್ಯಾಯಾಲಯದಲ್ಲಿ ಅವನ ಮೊಕದ್ದಮೆಯ ವಿಚಾರಣೆ ನಡೆಯುತ್ತಿದೆ.
പര്യായപദങ്ങൾ : ಅಪರಾಧದ ಯೋಜನೆ, ಅಪಾದನೆ, ಖಟ್ಲೆ, ದಾವೆ, ನ್ಯಾಯ, ಫಿರ್ಯಾದು, ಮೊಕದ್ದಮೆ, ವ್ಯಾಜ್ಯ
अभियोग, अपराध, अधिकार या लेन-देन आदि से संबंध रखने वाला वह विवाद जो न्यायालय के सामने किसी पक्ष की ओर से विचार के लिए रखा जाए।
A comprehensive term for any proceeding in a court of law whereby an individual seeks a legal remedy.
ഇൻസ്റ്റാൾ ചെയ്യുക