പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ವ್ಯಾಪ್ತಿ എന്ന വാക്കിന്റെ അർത്ഥവും ഉദാഹരണവും.

ವ್ಯಾಪ್ತಿ   ನಾಮಪದ

അർത്ഥം : ಯಾವುದೇ ಒಂದು ವಸ್ತು ಅಥವಾ ಸಂಗತಿಯು ಹರಡಿಕೊಂಡ ದೂರ ಅಥವಾ ಅಷ್ಟು ಪ್ರದೇಶ

ഉദാഹരണം : ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ.

പര്യായപദങ്ങൾ : ವಿಸ್ತಾರ, ವಿಸ್ತೀರ್ಣ, ಹರವು


മറ്റ് ഭാഷകളിലേക്കുള്ള വിവർത്തനം :

जहाँ तक कोई बात या काम हो सकता हो या होना उचित हो।

कोई भी काम सीमा के अन्दर रहकर ही करना चाहिए।
अवध, अवधि, इयत्ता, कगार, दायरा, परवान, परिमिति, पारावार, पालि, मर्यादा, सीमा, हद, हद्द

The point or degree to which something extends.

The extent of the damage.
The full extent of the law.
To a certain extent she was right.
extent

അർത്ഥം : ಅಕ್ಷದ ಒಂದು ಅಂಶ ಅಥವಾ ಯಾವುದೋ ಒಂದು ಖಗೋಳದ ಪಿಂಡವು ಭೂ ಮಧ್ಯ ರೇಖೆಯು ಆ ಖಗೋಳಿಯ ಪಿಂಡವನ್ನು ನಾಲ್ಕು ಕಡೆ ಆವರಿಸಿರುವ ಕಲ್ಪನಿಕ ರೇಖೆಯು ಖಗೋಳಿಯ ಪಿಂಡದ ಭೂಮಧ್ಯ ರೇಖೆಯ ಸಮಾನಾಂತರವಾಗಿದ್ದು ನಡುವಿನ ಅಂತರ

ഉദാഹരണം : ಬಾಂಬೆ ಎಷ್ಟು ವಿಸ್ತಾರವಾಗಿದೆ ಎಂದು ಹೇಳಿ.

പര്യായപദങ്ങൾ : ಪೂರ್ಣವಿಸ್ಥಾರ, ವಿಸ್ತಾರ, ವೈಶಾಲ್ಯ, ಹರವು


മറ്റ് ഭാഷകളിലേക്കുള്ള വിവർത്തനം :

अक्ष का अंश या किसी खगोलीय पिंड की भूमध्य रेखा एवं उस खगोलीय पिंड के चारों ओर की काल्पनिक रेखा जो उस खगोलीय पिंड की भूमध्य रेखा के सामानांतर है, उनके बीच की कोणीय दूरी।

बताइए मुम्बई कितने अक्षांश पर स्थित है?
अक्षांश

അർത്ഥം : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ

ഉദാഹരണം : ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.

പര്യായപദങ്ങൾ : ಪ್ರಸರಣ, ವ್ಯಾಪನ, ಹಬ್ಬಿಕೆ, ಹಬ್ಬುಗೆ, ಹರಡಿಕೆ


മറ്റ് ഭാഷകളിലേക്കുള്ള വിവർത്തനം :

व्याप्त होने की अवस्था या भाव।

वेद,उपनिषद् आदि ईश्वर की सवर्त्र व्याप्ति पर बल देते हैं।
आकुलता, आकुलत्व, प्रसर, व्याप्ति