അർത്ഥം : ಅಧಿಕಾರಹೀನವಾಗುವಂತ ಅವಸ್ಥೆ ಅಥವಾ ಅಧಿಕಾರಿಯಾಗದ ಅಥವಾ ಪ್ರಭುತ್ವದ ಕೊರತೆ
ഉദാഹരണം :
ಈ ಸಂಪತ್ತು ಅಥವಾ ಐಶ್ವರ್ಯದ ಮೇಲೆ ಅವನ ಅಧಿಕಾರವಿಲ್ಲ ಎಂಬುದು ದೃಢವಾದ ನಂತರ ಅವನು ಅವನ ಅಧಿಕಾರ ಅಥವಾ ಬಾದ್ಯಸ್ತಿಕೆಯನ್ನು ಬಿಡಬೇಕಾಯಿತು.
പര്യായപദങ്ങൾ : ಅಧಿಕರರಹಿತವಾದವ, ಅಧಿಕಾರರಹಿತ, ಅಧಿಕಾರವಿಲ್ಲದ, ಅಧಿಕಾರವಿಲ್ಲದವ, ಅನಧಿಕಾರ, ಪ್ರಭುತ್ವವಿಲ್ಲದ, ಶಕ್ತಿ ಇಲ್ಲದ
മറ്റ് ഭാഷകളിലേക്കുള്ള വിവർത്തനം :
अधिकारहीन होने की अवस्था या अधिकार का न होना या प्रभुत्व का अभाव।
इस संपत्ति पर उसकी अधिकारहीनता साबित होने पर उसे अपना दावा छोड़ना पड़ा।The quality of lacking strength or power. Being weak and feeble.
impotence, impotency, powerlessnessഅർത്ഥം : ಬಲದ ಅಥವಾ ಶಕ್ತಿಯ ಕೊರತೆ ಇರುವವ
ഉദാഹരണം :
ಅವನು ದುರ್ಭಲನಾದ ಕಾರಾಣಕ್ಕೆ ಈ ಕೆಲಸವನ್ನು ಮಾಡಲು ಆಗಲಿಲ್ಲ.
പര്യായപദങ്ങൾ : ಅಶಕ್ತ, ಅಸಮರ್ಥ, ದುರ್ಭಲ, ನಿಶಕ್ತತೆ, ನಿಶಕ್ತಿ, ಶಕ್ತಿವೈಫಲ್ಯ, ಶಕ್ತಿಹೀನತೆ
മറ്റ് ഭാഷകളിലേക്കുള്ള വിവർത്തനം :
क्षमताहीन या अक्षम होने की अवस्था या भाव।
अक्षमता के कारण रामू से यह कार्य न हो सका।Unskillfulness resulting from a lack of efficiency.
inefficiency