പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಶಾಶ್ವತವಾದಂತ എന്ന വാക്കിന്റെ അർത്ഥവും ഉദാഹരണവും.

ಶಾಶ್ವತವಾದಂತ   ಗುಣವಾಚಕ

അർത്ഥം : ಯಾವಾಗಲೂ ಇರುವಂತಹ ಅಥವಾ ಯಾವುದೇ ಕಾಲದ ಮಿತಿ ಇಲ್ಲದೆ ನಿರಂತರವಾಗಿರುವಂತಹದು

ഉദാഹരണം : ಸೂರ್ಯ, ಚಂದ್ರ ಶಾಶ್ವತವಾದ ಆಕಾಶಕಾಯಗಳು.

പര്യായപദങ്ങൾ : ಕಾಲಾತೀತವಾದ, ಕಾಲಾತೀತವಾದಂತ, ಕಾಲಾತೀತವಾದಂತಹ, ಶಾಶ್ವತವಾದ, ಶಾಶ್ವತವಾದಂತಹ


മറ്റ് ഭാഷകളിലേക്കുള്ള വിവർത്തനം :

बहुत दिनों तक बना रहनेवाला।

चिरस्थायी कृषि के लिए जैविक खेती का विकास आवश्यक है।
अकाल, अखीन, कालातीत, चिर-स्थाई, चिर-स्थायी, चिरस्थाई, चिरस्थायी

Unaffected by time.

Few characters are so dateless as Hamlet.
Helen's timeless beauty.
dateless, timeless

അർത്ഥം : ಯಾವುದು ಎಂದೂ ನಾಶವಾಗುವುದಿಲ್ಲವೋ

ഉദാഹരണം : ಆತ್ಮ ಎಂದೂ ಅಮರ.

പര്യായപദങ്ങൾ : ಅಕ್ಷಯ, ಅಕ್ಷಯವಾದ, ಅಕ್ಷಯವಾದಂತ, ಅಕ್ಷಯವಾದಂತಹ, ಅಜರಾಮರ, ಅಜರಾಮರತ್ವ, ಅಜರಾಮರತ್ವದ, ಅಜರಾಮರತ್ವದಂತ, ಅಜರಾಮರತ್ವದಂತಹ, ಅಜರಾಮರವಾದ, ಅಜರಾಮರವಾದಂತ, ಅಜರಾಮರವಾದಂತಹ, ಅನಸ್ವರ, ಅನಸ್ವರವಾದ, ಅನಸ್ವರವಾದಂತ, ಅನಸ್ವರವಾದಂತಹ, ಅಮರ, ಅಮರವಾದ, ಅಮರವಾದಂತ, ಅಮರವಾದಂತಹ, ಅವಿನಾಶ, ಅವಿನಾಶದ, ಅವಿನಾಶದಂತ, ಅವಿನಾಶದಂತಹ, ಆಚಾಂದ್ರಾರ್ಕ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಶಾಶ್ವತ, ಶಾಶ್ವತವಾದ, ಶಾಶ್ವತವಾದಂತಹ, ಸಾವಿಲ್ಲದ, ಸಾವಿಲ್ಲದಂತ, ಸಾವಿಲ್ಲದಂತಹ


മറ്റ് ഭാഷകളിലേക്കുള്ള വിവർത്തനം :

Not subject to death.

immortal

അർത്ഥം : ತುಂಬಾ ದಿನಗಳವರೆವಿಗೂ ಉಳಿಯುವಂತಹ

ഉദാഹരണം : ನನ್ನ ಅಣ್ಣನಿಗೆ ಬ್ಯಾಂಕಿನಲ್ಲಿ ಕಾಯಂ ಆದಂತಹ ಕೆಲಸ ದೊರೆತ್ತಿದೆ.

പര്യായപദങ്ങൾ : ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಚಿರಕಾಲವಿರುವ, ಚಿರಕಾಲವಿರುವಂತ, ಚಿರಕಾಲವಿರುವಂತಹ, ಚಿರಸ್ಥಾಯಿಯಾದ, ಚಿರಸ್ಥಾಯಿಯಾದಂತ, ಚಿರಸ್ಥಾಯಿಯಾದಂತಹ, ಶಾಶ್ವತವಾದ, ಶಾಶ್ವತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


മറ്റ് ഭാഷകളിലേക്കുള്ള വിവർത്തനം :

बहुत दिनों तक बना रहने वाला।

भैया को बैंक में स्थायी नौकरी मिल गई है।
परमानेंट, परमानेन्ट, स्थाई, स्थायी

Continuing or enduring without marked change in status or condition or place.

Permanent secretary to the president.
Permanent address.
Literature of permanent value.
lasting, permanent