അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಒಂದು ಕೆಲಸ ಅಥವಾ ಆಚರಣೆಯನ್ನು ಅವಶ್ಯವಿಲ್ಲದಿದ್ದರು ಹಿಂದಿನಿಂದ ಪಾಲಿಸಿಕೊಂಡು ಬಂದಿರುವುದರಿಂದ ಈಗಲು ಪಾಲಿಸಬೇಕಾಗಿದೆ
ഉദാഹരണം : ಸಮಾಜದಲ್ಲಿಯೇ ಇದ್ದು ಕೊಂಡು ಶಿಷ್ಟಾಚಾರವನ್ನು ಪಾಲಿಸಿಕೊಂಡು ಬರಬೇಕು.
പര്യായപദങ്ങൾ : ಔಪಚಾರಿಕತೆ, ಮರ್ಯಾದೆ
മറ്റ് ഭാഷകളിലേക്കുള്ള വിവർത്തനം :हिन्दी English
ऐसा कार्य या आचरण जो आवश्यक न होने पर भी परिपाटी के पालनार्थ किया जाता है।
A requirement of etiquette or custom.
അർത്ഥം : ಮೇಲ್ ನೋಟಕ್ಕೆ ಚನ್ನಾಗಿ ಕಾಣುವ ಹಾಗೆ ಮಾಡುವ ಸಭ್ಯ ವ್ಯವಹಾರ
ഉദാഹരണം : ಬರೀ ಔಪಚಾರಿಕ ಮರ್ಯಾದೆಯಿಂದ ಅವನು ನನ್ನ ಜತೆ ಬರಲು ಸಿದ್ದನಾದ.
പര്യായപദങ്ങൾ : ಔಪಚಾರಿಕ ಮರ್ಯಾದೆ
മറ്റ് ഭാഷകളിലേക്കുള്ള വിവർത്തനം :हिन्दी
केवल दिखाने के लिए किया जाने वाला ऊपरी सभ्य व्यवहार।
അർത്ഥം : ಶೀಲವಂತ ಮತ್ತು ಸಜ್ಜನರಾಗುವ ಭಾವನೆ
ഉദാഹരണം : ಎಲ್ಲರ ಜತೆಯಲ್ಲು ವಿನಯದಿಂದ ನಡೆದುಕೊಳ್ಳಬೇಕು
പര്യായപദങ്ങൾ : ನಾಗರೀಕತೆ, ಮರ್ಯಾದೆ, ವಿನಯ, ಶಿಷ್ಟತನ, ಸಭ್ಯತೆ, ಸುಶೀಲ, ಸುಸಂಸ್ಕೃತ
ഇൻസ്റ്റാൾ ചെയ്യുക