അർത്ഥം : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು
ഉദാഹരണം :
ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.
പര്യായപദങ്ങൾ : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಓರಣವಿಲ್ಲದ, ಕ್ರಮವಿಲ್ಲದ, ಪಂಕ್ತಿಯಿಲ್ಲದ, ಸಾಲಾಗಿಲ್ಲದ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರು ಆಜ್ಞೆಯನ್ನು ಅಥವಾ ನಿಯಮಪಾಲನೆಯನ್ನು ಮಾಡುವುದಿಲ್ಲವೋ
ഉദാഹരണം :
ಶಿಕ್ಷಕರು ಶಿಸ್ತಿಲ್ಲದ ವಿದ್ಯಾರ್ಥಿಯನ್ನು ತರಗತಿಯಿಂದ ಹೊರಗೆ ಹಾಕಿದರು.
പര്യായപദങ്ങൾ : ಆಜ್ಞಾಹೀನ, ಆಜ್ಞಾಹೀನವಾದ, ಆಜ್ಞಾಹೀನವಾದಂತ, ಆಜ್ಞಾಹೀನವಾದಂತಹ, ಶಿಸ್ತಿಲ್ಲದಂತ, ಶಿಸ್ತಿಲ್ಲದಂತಹ
മറ്റ് ഭാഷകളിലേക്കുള്ള വിവർത്തനം :