പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಶುದ್ಧವಾದ എന്ന വാക്കിന്റെ അർത്ഥവും ഉദാഹരണവും.

ಶುದ್ಧವಾದ   ಗುಣವಾಚಕ

അർത്ഥം : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು

ഉദാഹരണം : ಬಂಗಾರವು ಶುದ್ಧವಾದ ದಾತು.

പര്യായപദങ്ങൾ : ಮಿಶ್ರಣವಿಲ್ಲದ, ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದಂತ, ಶುದ್ಧವಾದಂತಹ

അർത്ഥം : ಯಾವುದೋ ಒಂದರಲ್ಲಿ ಯಾವುದೇ ಕೊಳಕು ಅಥವಾ ದೋಷ ಇಲ್ಲದೆ ಇರುವ

ഉദാഹരണം : ನಿರ್ಮಲವಾದ ಮನಸ್ಸಿನಿಂದ ದೇವರ ಧ್ಯಾನ ಮಾಡವುದು.

പര്യായപദങ്ങൾ : ನಿರ್ಮಲವಾದ, ಪರಿಶುದ್ಧವಾದ, ಸ್ವಚ್ಚವಾದ


മറ്റ് ഭാഷകളിലേക്കുള്ള വിവർത്തനം :

Free from impurities.

Clean water.
Fresh air.
clean, fresh

അർത്ഥം : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು

ഉദാഹരണം : ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.

പര്യായപദങ്ങൾ : ಶುದ್ಧವಾದಂತ, ಶುದ್ಧವಾದಂತಹ, ಸ್ವಚ್ಛವಾದ, ಸ್ವಚ್ಛವಾದಂತ, ಸ್ವಚ್ಛವಾದಂತಹ


മറ്റ് ഭാഷകളിലേക്കുള്ള വിവർത്തനം :

(द्रव) जिसमें तलछट न हो।

हमेशा साफ़ पानी पीना चाहिए।
साफ़, स्वच्छ

അർത്ഥം : ಕಲಬೆರಕೆ ಇಲ್ಲದಿರುವ ಅಥವಾ ತುಂಬಾ ಚನ್ನಾಗಿರುವ

ഉദാഹരണം : ಇತ್ತೀಚಿಗೆ ಮಾರುಕಟ್ಟೆಯಲ್ಲಿ ಕಲಬೆರಕೆಯಿಲ್ಲದ ಸಾಮಾನುಗಳು ದೊರೆಯುತ್ತಿವೆ.

പര്യായപദങ്ങൾ : ಅಸಲಿ, ಆಯ್ಕೆಮಾಡಿದ, ಕಲಬರಕೆಯಿಲ್ಲದ, ತಾಜಾವಾದ, ಮಿಶ್ರಣವಿಲ್ಲದ


മറ്റ് ഭാഷകളിലേക്കുള്ള വിവർത്തനം :

जो बिना मिलावट का हो या एकदम अच्छा।

आज-कल बाज़ार में खरा सौदा मिलना मुश्किल है।
अनमेल, अमिश्र, अमिश्रित, असल, असली, उक्ष, खरा, ख़ालिस, खालिस, चोखा, त्रुटिरहित, त्रुटिहीन, निख़ालिस, निखालिस, बढ़िया, बेमिलावटी, विशुद्ध, शुद्ध

Free of extraneous elements of any kind.

Pure air and water.
Pure gold.
Pure primary colors.
The violin's pure and lovely song.
Pure tones.
Pure oxygen.
pure

അർത്ഥം : ಯಾವುದು ತಪ್ಪಿಲ್ಲವೋ

ഉദാഹരണം : ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.

പര്യായപദങ്ങൾ : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದಂತ, ಶುದ್ಧವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


മറ്റ് ഭാഷകളിലേക്കുള്ള വിവർത്തനം :

जो गलत न हो।

आपका उत्तर सही है।
सही वाक्यों पर सही का चिह्न लगाओ।
गलतीरहित, गलतीहीन, त्रुटिरहित, त्रुटिहीन, शुद्ध, सही