അർത്ഥം : ಯಾವುದಾದರು ವಸ್ತುವಿನಿಂದ ಅಲಂಕರಿಸುವುದು
ഉദാഹരണം :
ಅವರು ಮಗುವನ್ನು ಹೂಗಳಿಂದ ಶೃಂಗರಿಸಿದರು.
പര്യായപദങ്ങൾ : ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಅಲಂಕರಿಸು, ಶೃಂಗರಿಸಿದಂತ, ಶೃಂಗರಿಸಿದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
ഉദാഹരണം :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
പര്യായപദങ്ങൾ : ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದ, ಸಿಂಗರಿಸಿದಂತಹ
മറ്റ് ഭാഷകളിലേക്കുള്ള വിവർത്തനം :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।