അർത്ഥം : ಯಾವುದಾದರು ವಸ್ತುವಿನಿಂದ ಅಲಂಕರಿಸುವುದು
ഉദാഹരണം :
ಅವರು ಮಗುವನ್ನು ಹೂಗಳಿಂದ ಶೃಂಗರಿಸಿದರು.
പര്യായപദങ്ങൾ : ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಅಲಂಕರಿಸು, ಶೃಂಗರಿಸಿದ, ಶೃಂಗರಿಸಿದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
ഉദാഹരണം :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
പര്യായപദങ്ങൾ : ಶೃಂಗರಿಸಿದ, ಶೃಂಗರಿಸಿದಂತಹ, ಸಿಂಗರಿಸಿದ, ಸಿಂಗರಿಸಿದಂತಹ
മറ്റ് ഭാഷകളിലേക്കുള്ള വിവർത്തനം :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।അർത്ഥം : ಅಲಂಕರಿಸುವ ಕೆಲಸ ಮಾಡಿದಂತಹ
ഉദാഹരണം :
ಇಲ್ಲಿ ಅಲಂಕರಿಸಲಾದ ಸಾಮಾನುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.
പര്യായപദങ്ങൾ : ಅಲಂಕರಣೆ, ಅಲಂಕರಣೆಗೊಂಡ, ಅಲಂಕರಣೆಗೊಂಡಂತ, ಅಲಂಕರಣೆಗೊಂಡಂತಹ, ಅಲಂಕರಿಸಲಾದ, ಅಲಂಕರಿಸಲಾದಂತ, ಅಲಂಕರಿಸಲಾದಂತಹ, ಅಲಂಕರಿಸಲ್ಪಟ್ಟಂತ, ಅಲಂಕರಿಸಲ್ಪಟ್ಟಂತಹ, ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಶೃಂಗರಿಸಲ್ಪಟ್ಟಂತ, ಶೃಂಗರಿಸಲ್ಪಟ್ಟಂತಹ, ಶೃಂಗರಿಸಿದಂತಹ, ಶೃಂಗಾರ, ಶೃಂಗಾರವಾದ, ಶೃಂಗಾರವಾದಂತ, ಶೃಂಗಾರವಾದಂತಹ, ಸಿದ್ಧತೆಯ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ
മറ്റ് ഭാഷകളിലേക്കുള്ള വിവർത്തനം :
सजावट के काम आनेवाला।
यहाँ सजावटी सामानों की प्रदर्शनी लगी हुई है।Serving an esthetic rather than a useful purpose.
Cosmetic fenders on cars.