പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಶೃಂಗಾರ എന്ന വാക്കിന്റെ അർത്ഥവും ഉദാഹരണവും.

ಶೃಂಗಾರ   ನಾಮಪದ

അർത്ഥം : ಅಲಂಕಾರ ಅಥವಾ ಶೃಂಗಾರಿಸುವ ಕ್ರಿಯೆ

ഉദാഹരണം : ರಾಜಕುಮಾರನ ಹುಟ್ಟು ಹಬ್ಬದ ಪ್ರಯುಕ್ತ ಅರಮನೆಯನ್ನು ಶೃಂಗಾರ ಮಾಡಿದರು.

പര്യായപദങ്ങൾ : ಅಲಂಕಾರ, ವಿನ್ಯಾಸ


മറ്റ് ഭാഷകളിലേക്കുള്ള വിവർത്തനം :

अलंकृत करने या सजाने की क्रिया।

राजकुमार के राज्याभिषेक के अवसर पर सभी लोग राजमहल की सजावट में लगे हैं।
अभ्यंजन, अभ्यञ्जन, अलंकरण, आराइश, ज़ीनत, जीनत, विन्यसन, विन्यास, सजावट, सज्जा, साज, साज सजावट, साज सज्जा, साज-सजावट, साज-सज्जा, साज़

The act of adding extraneous decorations to something.

embellishment, ornamentation

അർത്ഥം : ಶೃಂಗಾರ ಮಾಡಿಕೊಳ್ಳುವ ಅಥವಾ ಅಲಂಕರಿಸಿಕೊಳ್ಳುವ ಕ್ರಿಯೆ

ഉദാഹരണം : ಕೃಷ್ಣ ಮತ್ತು ರಾಧೆಯ ಶೃಂಗಾರದ ನಂತರವೇ ಕಾವ್ಯ ಸಮಾಪ್ತಿಯಾಯಿತು.

പര്യായപദങ്ങൾ : ಅಲಂಕರಿಸು, ಅಲಂಕಾರ, ಭೂಷಣ, ಶೃಂಗರಿಸು


മറ്റ് ഭാഷകളിലേക്കുള്ള വിവർത്തനം :

शृंगार करने या सजाने की क्रिया।

कृष्ण द्वारा राधा के प्रसाधन के बाद काव्य समाप्त हो जाता है।
अभिमंडन, अभिमण्डन, प्रसाधन, सँवारना, सजाना

അർത്ഥം : ಯಾವುದೇ ವಸ್ತು ಅಥವಾ ಕೆಲಸವನ್ನು ಸರಿಯಾಗಿ ಮಾಡುವ ಕ್ರಿಯೆ

ഉദാഹരണം : ವಸ್ತುಗಳನ್ನು ಸರಿಯಾಗಿ ಇಡುವುದರಿಂದ ಅವು ಹೆಚ್ಚು ದಿನಗಳ ವರೆಗೂ ಬಾಳಿಕೆ ಬರುವುದು

പര്യായപദങ്ങൾ : ಇಡು, ಎಚ್ಚರಿಕೆಯಿಂದ, ಜಾಗರೂಕ, ಜೋಪಾನ, ನೋಡಿಕೊ, ಹುಷಾರಾಗಿ


മറ്റ് ഭാഷകളിലേക്കുള്ള വിവർത്തനം :

किसी चीज़ या काम की देख-रेख करते हुए उसे बनाए रखने और अच्छी तरह चलाए रखने की क्रिया या भाव।

अच्छे रख-रखाव से वस्तुएँ ज्यादा दिनों तक सुरक्षित रहती हैं।
अधिकर्म, अनुरक्षण, अरस-परस, अरसन-परसन, अरसनपरसन, अरसपरस, अवेक्षा, देख-भाल, देखभाल, देखाभाली, रख रखाव, रख-रखाव, रखरखाव, सँभाल, संधारण, संभाल, साज सँभाल

Activity involved in maintaining something in good working order.

He wrote the manual on car care.
care, maintenance, upkeep

അർത്ഥം : ಯಾವುದಾದರು ವಸ್ತುವನ್ನು ಅಲಂಕರಿಸಿದ ಮೇಲಿನ ಉಪಸ್ಥಿತವಾದ ದೃಶ್ಯ

ഉദാഹരണം : ಮನೆಯ ಶೃಂಗಾರ ಮೋಹಕವಾಗಿದೆ.

പര്യായപദങ്ങൾ : ಅಲಂಕಾರ, ಶೋಭೆ, ಸಿಂಗಾರ


മറ്റ് ഭാഷകളിലേക്കുള്ള വിവർത്തനം :

किसी चीज को सजाने के बाद उपस्थित दृश्य।

घर की सजावट मोहक है।
अभ्यंजन, अभ्यञ्जन, अलंकरण, आराइश, ज़ीनत, जीनत, सजावट, सज्जा, साज, साज सजावट, साज सज्जा, साज-सजावट, साज-सज्जा, साज़

അർത്ഥം : ಶೃಂಗರಿಸುವ ಕ್ರಿಯೆ

ഉദാഹരണം : ಶೀಲಾ ಹೊರಗೆ ಹೋಗುವ ಮುನ್ನ ಹೆಚ್ಚು ಕಮ್ಮಿ ಒಂದು ಗಂಟೆ ಶೃಂಗಾರ ಮಾಡಿಕೊಳ್ಳುತ್ತಾಳೆ.

പര്യായപദങ്ങൾ : ಅಲಂಕಾರ, ಒನಪು, ಒಯ್ಯಾರ, ಸಿಂಗಾರ


മറ്റ് ഭാഷകളിലേക്കുള്ള വിവർത്തനം :

बनाव-सिंगार।

शीला कहीं जाने से पहले घंटों तक टीमटाम करती है।
टीम टाम, टीम-टाम, टीमटाम

അർത്ഥം : ಶೃಂಗಾರ ಅಥವಾ ಅಲಂಕಾರ ಮಾಡುವ ಕ್ರಿಯೆ

ഉദാഹരണം : ಹೊರಗಡೆ ಹೋಗುವಾಗ ಮಹಿಳೆಯರು ಶೃಂಗಾರ ಮಾಡಿಕೊಂಡು ಹೋಗುವರು.

പര്യായപദങ്ങൾ : ಅಲಂಕಾರ, ಸಿಂಗಾರ

അർത്ഥം : ರಸಿಕನಾಗುವ ಸ್ಥಿತಿ ಅಥವಾ ಭಾವನೆ

ഉദാഹരണം : ಹಲವಾರು ರಾಜರು ತಮ್ಮ ರಸಿಕತೆಯ ಮದದಲ್ಲಿ ತಮ್ಮ ರಾಜ್ಯವನ್ನೆ ಕಳೆದುಕೊಂಡಿದ್ದಾರೆ

പര്യായപദങ്ങൾ : ಭೋಗ, ಮೋಜು, ರಸಿಕ, ರಸಿಕತೆ, ಲೋಲೊಪ್ತ, ವಿಲಾಸ, ವಿಲಾಸಮಯ, ಷೋಕಿಲಾಲ, ಸರಸ, ಸ್ತ್ರೇಲೋಲ


മറ്റ് ഭാഷകളിലേക്കുള്ള വിവർത്തനം :

रसिक होने की अवस्था या भाव।

कई राजाओं ने रसिकता के मद में अपने राज्य खो दिए।
दिलदारी, रंगीनमिजाज़ी, रंगीनमिजाजी, रंगीनी, रंगीलापन, रङ्गीनी, रङ्गीलापन, रसिकता

The property of being lush and abundant and a pleasure to the senses.

lushness, luxuriance, voluptuousness

അർത്ഥം : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

ഉദാഹരണം : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

പര്യായപദങ്ങൾ : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೋಭೆ, ಸುಂದರತೆ, ಸೌಂದರ್ಯ


മറ്റ് ഭാഷകളിലേക്കുള്ള വിവർത്തനം :

A quality that outshines the usual.

brilliancy, luster, lustre, splendor, splendour

അർത്ഥം : ಸ್ತ್ರೀಯರು ಆಭರಣ, ಬಟ್ಟೆ ಮೊದಲಾದವುಗಳಿಂದ ಸ್ವತಃ ತಾವೆ ಸಿಂಗರಿಸಿಗೊಳ್ಳುವ ಕ್ರಿಯೆ

ഉദാഹരണം : ಸೀತಾ ಶೃಂಗಾರ ಕೊಠಡಿಯಲ್ಲಿ ಒಂದು ಗಂಟೆಯಿಂದ ಶೃಂಗಾರವಾಗುತ್ತಿದ್ದಾಳೆ.

പര്യായപദങ്ങൾ : ಅಲಂಕೃತನಾಗು, ಅಲಂಗಾರ, ಶೃಂಗರಿಸುವಿಕೆ, ಶೃಂಗಾರ ಸಾಮಗ್ರಿ, ಶೋಭಿತವಾಗು, ಸಜ್ಜುಗೊಳಿಸುವಿಕೆ, ಸಿಂಗರಿಸಿಕೊಳ್ಳು, ಸಿಂಗಾರ, ಸಿದ್ಧತೆ


മറ്റ് ഭാഷകളിലേക്കുള്ള വിവർത്തനം :

Cosmetics applied to the face to improve or change your appearance.

make-up, makeup, war paint

ಶೃಂಗಾರ   ಗುಣವಾಚಕ

അർത്ഥം : ಯಾವುದು ಕೇವಲ ಶೋಭೆ ಅಥವಾ ಅಲಂಕಾರದ ಉದ್ಧೇಶದಿಂದ ಮಾಡಲಾಗಿದೆಯೋ ಅಥವಾ ಯಾವುದನ್ನು ಅಲಂಕರಿಸಲಾಗಿದೆಯೋ ಅದನ್ನು ಉದ್ದೇಶದಿಂದ ಮಾಡಿರುವಂತಹದಲ್ಲ

ഉദാഹരണം : ಈ ಕಾರಿನ ಶೋಭೆಯು ಅಷ್ಟು ಚೆನ್ನಾಗಿಲ್ಲ.

പര്യായപദങ്ങൾ : ಅಲಂಕಾರ, ಶೋಭೆ


മറ്റ് ഭാഷകളിലേക്കുള്ള വിവർത്തനം :

जो केवल सजावट या सजाने के उद्देश्य से किया गया हो या जो सजा हुआ हो पर उसका कोई उपयोगी उद्देश्य न हो।

इस कार का सजावटी ढाँचा कमजोर है।
अलंकारित, सजावटी

Serving an esthetic rather than a useful purpose.

Cosmetic fenders on cars.
The buildings were utilitarian rather than decorative.
cosmetic, decorative, ornamental

അർത്ഥം : ಅಲಂಕರಿಸುವ ಕೆಲಸ ಮಾಡಿದಂತಹ

ഉദാഹരണം : ಇಲ್ಲಿ ಅಲಂಕರಿಸಲಾದ ಸಾಮಾನುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

പര്യായപദങ്ങൾ : ಅಲಂಕರಣೆ, ಅಲಂಕರಣೆಗೊಂಡ, ಅಲಂಕರಣೆಗೊಂಡಂತ, ಅಲಂಕರಣೆಗೊಂಡಂತಹ, ಅಲಂಕರಿಸಲಾದ, ಅಲಂಕರಿಸಲಾದಂತ, ಅಲಂಕರಿಸಲಾದಂತಹ, ಅಲಂಕರಿಸಲ್ಪಟ್ಟಂತ, ಅಲಂಕರಿಸಲ್ಪಟ್ಟಂತಹ, ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಶೃಂಗರಿಸಲ್ಪಟ್ಟಂತ, ಶೃಂಗರಿಸಲ್ಪಟ್ಟಂತಹ, ಶೃಂಗರಿಸಿದಂತ, ಶೃಂಗರಿಸಿದಂತಹ, ಶೃಂಗಾರವಾದ, ಶೃಂಗಾರವಾದಂತ, ಶೃಂಗಾರವಾದಂತಹ, ಸಿದ್ಧತೆಯ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ


മറ്റ് ഭാഷകളിലേക്കുള്ള വിവർത്തനം :

सजावट के काम आनेवाला।

यहाँ सजावटी सामानों की प्रदर्शनी लगी हुई है।
अभ्यंजनीय, अभ्यञ्जनीय, अलंकरणीय, आराइशी, सजावटी

Serving an esthetic rather than a useful purpose.

Cosmetic fenders on cars.
The buildings were utilitarian rather than decorative.
cosmetic, decorative, ornamental