പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಶೋಕ എന്ന വാക്കിന്റെ അർത്ഥവും ഉദാഹരണവും.

ಶೋಕ   ನಾಮಪದ

അർത്ഥം : ಅಭಿಲಾಶೆಯು ಪೂರ್ತಿಯಾಗದೆ ಇರುವಾಗ ಮನಸ್ಸಿನಲ್ಲಿ ಉಂಟಾಗುವಂತಹ ದುಃಖ

ഉദാഹരണം : ಕೆಲಸ ಸಿಗದ ಕಾರಣದಿಂದಾಗಿ ಅವನು ಶೋಕದಲ್ಲಿ ಮುಳುಗಿದ್ದಾನೆ.

പര്യായപദങ്ങൾ : ಆಲಸ್ಯ, ದಣಿವು, ದುಃಖ, ವಿಷಾದ, ವ್ಯಸನ


മറ്റ് ഭാഷകളിലേക്കുള്ള വിവർത്തനം :

अभिलाषा पूरी न होने पर मन में होनेवाला दुख।

नौकरी न मिलने पर वह विषाद से भर गया।
अवसाद, रंज, रञ्ज, विषाद

അർത്ഥം : ಯಾರಾದರೂ ಸತ್ತಾಗ ವ್ಯಥೆಪಡುವುದು

ഉദാഹരണം : ರಾಷ್ಟ್ರಪಿತ ಗಾಂಧೀಜಿಯವರು ನಿಧನರಾದಾಗ ದೇಶವಾಸಿಗಳೆಲ್ಲರೂ ಶೋಕ ಆಚರಿಸಿದರು

പര്യായപദങ്ങൾ : ದುಃಖ


മറ്റ് ഭാഷകളിലേക്കുള്ള വിവർത്തനം :

किसी की मृत्यु के कारण होनेवाला शोक।

राष्ट्रपिता गांधीजी की मृत्यु पर पूरा देश मातम मना रहा था।
मातम, मृत्यु शोक

The passionate and demonstrative activity of expressing grief.

lamentation, mourning

അർത്ഥം : ಇನ್ನೊಬ್ಬರಿಂದ ಬಂದೊದಗುವಂತಹ ಹಾನಿ

ഉദാഹരണം : ಮೋಹನನು ಸೋಹನನ ಅಂಗಡಿಗೆ ಬೆಂಕಿಯನ್ನು ಹಾಕುವುದರ ಮೂಲಕ ಅವನನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದನು.

പര്യായപദങ്ങൾ : ಆಘಾತ, ದುಃಖ, ಸಂಕಷ್ಟ


മറ്റ് ഭാഷകളിലേക്കുള്ള വിവർത്തനം :

किसी के द्वारा पहुँचाई हुई हानि।

मोहन ने सोहन की दुकान में आग लगाकर उसे आर्थिक चोट पहुँचाई।
चोट

The act of damaging something or someone.

damage, harm, hurt, scathe

അർത്ഥം : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ

ഉദാഹരണം : ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.

പര്യായപദങ്ങൾ : ಅಳಲು, ಕಷ್ಟ, ದುಃಖ, ವ್ಯಥೆ, ವ್ಯಸನ


മറ്റ് ഭാഷകളിലേക്കുള്ള വിവർത്തനം :

प्रिय व्यक्ति की मृत्यु या वियोग के कारण मन में होने वाला परम कष्ट।

राम के वनगमन पर पूरी अयोध्या नगरी शोक में डूब गई।
उनकी मृत्यु पर सभी गणमान्य लोगों ने अफ़सोस ज़ाहिर किया।
अंदोह, अन्दोह, अभिषंग, अभिषङ्ग, अवसाद, गम, गमी, ग़म, ग़मी, दुख, रंज, शोक, सोग

An emotion of great sadness associated with loss or bereavement.

He tried to express his sorrow at her loss.
sorrow

ಶೋಕ   ಗುಣವಾಚಕ

അർത്ഥം : ಯಾವುದರ ಅಂತ್ಯ ದುಃಖದಿಂದ ತುಂಬಿರುವುದೋ

ഉദാഹരണം : ಈ ನಾಟಕವು ದುಃಖಾಂತ್ಯವಾಗಿದೆ.

പര്യായപദങ്ങൾ : ದುಃಖಾಂತ್ಯ, ದುಃಖಾಂತ್ಯವಾದ, ದುಃಖಾಂತ್ಯವಾದಂತ, ದುಃಖಾಂತ್ಯವಾದಂತಹ, ದುಃಖಾತ್ಮಕ, ದುಃಖಾತ್ಮಕವಾದ, ದುಃಖಾತ್ಮಕವಾದಂತ, ದುಃಖಾತ್ಮಕವಾದಂತಹ, ಶೋಕಾತ್ಮಕ, ಶೋಕಾತ್ಮಕವಾದ, ಶೋಕಾತ್ಮಕವಾದಂತ, ಶೋಕಾತ್ಮಕವಾದಂತಹ


മറ്റ് ഭാഷകളിലേക്കുള്ള വിവർത്തനം :