അർത്ഥം : ಕಷ್ಟದ ಸಮಯದ ದುಃಖ ಸೂಚಕ ಶಬ್ಧ ಅಥವಾ ಹೊರಬರುವ ಧ್ವನಿ
ഉദാഹരണം :
ರಾಮಚಂದ್ರನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಿವಾಸಿಗಳು ಶೋಕವನ್ನು ವ್ಯಕ್ತಪಡಿಸಿದರು.
പര്യായപദങ്ങൾ : ಅರ್ಥನಾದ ಮಾಡು, ಅಳು, ದುಃಖಿಸು, ವಿಲಾಪ
മറ്റ് ഭാഷകളിലേക്കുള്ള വിവർത്തനം :
पीड़ा के समय दुःखसूचक शब्द या ध्वनि निकालना।
रामचन्द्र के वन-गमन पर अयोध्यावासी आर्तनाद कर रहे थे।