അർത്ഥം : ಯಾವುದೇ ವಿಷಯವನ್ನು ಚೆನ್ನಾಗಿ ಪಿರಿಶೀಲಿಸಿ ಅದರ ಸಂಬಂದವಾಗಿ ಹೊಸ ವಿಷಯ ಅಥವಾ ತತ್ವಗಳನ್ನು ಕಂಡುಹಿಡಿಯುವ ಕ್ರಿಯೆ
ഉദാഹരണം :
ರೋಬೋಟ್ ವೈಜ್ಞಾನಿಕ ಸಂಶೋಧನೆಯಾಗಿದೆ
പര്യായപദങ്ങൾ : ಅನುಸಂಧಾನ, ಅನ್ವೇಷಣೆ, ರಿಸರ್ಚ್, ರೀಸರ್ಚ್, ಶೋಧ, ಶೋಧನೆ, ಸಂಶೋಧನೆ, ಹುಡುಕಾಟ
മറ്റ് ഭാഷകളിലേക്കുള്ള വിവർത്തനം :
Systematic investigation to establish facts.
research