അർത്ഥം : ಪರೀಕ್ಷೆಯ ಕೆಲಸವನ್ನು ಮಾಡುವ ಪ್ರಕ್ರಿಯೆ
ഉദാഹരണം :
ಹದಿನೈದು ಜನರನ್ನು ಪರೀಕ್ಷೆ ಮಾಡಲಾಯಿತು.
പര്യായപദങ്ങൾ : ಪರೀಕ್ಷೆ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಹೊಸ ವಿಷಯ, ಸತ್ಯ ಮುಂತಾದವುಗಳನ್ನು ಪತ್ತೆ ಮಾಡುವ ಪ್ರಕ್ರಿಯೆ
ഉദാഹരണം :
ವಿಜ್ಞಾನಿಗಳು ಹೊಸ ರೋಗಗಳ ಗುಣ ಲಕ್ಷಣಗಳನ್ನು ಕಂಡುಹಿಡಿಯಲು ಸಂಶೋಧನೆ ಮಾಡುತ್ತಿದ್ದಾರೆ.
പര്യായപദങ്ങൾ : ಸಂಶೋಧನೆ ಮಾಡು
മറ്റ് ഭാഷകളിലേക്കുള്ള വിവർത്തനം :
कोई नई बात, तथ्य आदि का पता लगाना।
वैज्ञानिक नए रोग के कारणों पर शोध कर रहे हैं।അർത്ഥം : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
ഉദാഹരണം :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
പര്യായപദങ്ങൾ : ಅನ್ವೇಶಣೆ ಮಾಡು, ಪತ್ತೆ ಮಾಡು, ಹುಡುಕು
മറ്റ് ഭാഷകളിലേക്കുള്ള വിവർത്തനം :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.അർത്ഥം : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ
ഉദാഹരണം :
ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.
പര്യായപദങ്ങൾ : ಪತ್ತಮಾಡು, ಪತ್ತೆಹಚ್ಚು, ಸಂಶೋಧನೆ ಮಾಡು
മറ്റ് ഭാഷകളിലേക്കുള്ള വിവർത്തനം :
किसी बात या विषय के गूढ़ तत्त्व या रहस्य की जानकारी प्राप्त करना।
चिकित्सक इस नए रोग के कारणों का पता लगा रहे हैं।