പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಶೋಧಿಸು എന്ന വാക്കിന്റെ അർത്ഥവും ഉദാഹരണവും.

ಶೋಧಿಸು   ಕ್ರಿಯಾಪದ

അർത്ഥം : ಮಾತನಾಡಿಕೊಂಡು ಅಥವಾ ಬೇರೆ ಪ್ರಕಾರದಿಂದ ಸುಳಿವನ್ನು ಕಂಡುಹಿಡಿಯುವುದು

ഉദാഹരണം : ಗುಪ್ತರು ಶತ್ರುಪಕ್ಷದವರನ್ನು ಹುಡುಕುತ್ತಿದ್ದಾರೆ.

പര്യായപദങ്ങൾ : ಹುಡುಕು


മറ്റ് ഭാഷകളിലേക്കുള്ള വിവർത്തനം :

बात-चीत करके या अन्य किसी प्रकार से पता लगाना।

गुप्तचर शत्रुपक्ष की शक्ति की टोह ले रहा है।
अहटाना, टटोलना, टोह लेना, टोहना, ठोहना, थाह लेना, थाहना

അർത്ഥം : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳು ಇಂಥ ಕೆಲಸಕ್ಕೆ ಯೋಗ್ಯವೋ ಇಲ್ಲವೋ ಎಂದು ಪರೀಕ್ಷಿಸುವುದು

ഉദാഹരണം : ಈ ಚಿಕ್ಕ ಕಾರ್ಯದ ಮುಖಾಂತರವಾಗಿ ಅವನು ನನ್ನ ಕೆಲಸವನ್ನು ಮಾಡುತ್ತಾನೋ ಇಲ್ಲವೋ ಎಂದು ಪರೀಕ್ಷಿಸುತ್ತಿದ್ದೇನೆ.

പര്യായപദങ്ങൾ : ಒರೆಗೆ ಹಚ್ಚು, ಪರಿಶೀಲಿಸು, ಪರಿಶೋಧಿಸು, ಪರೀಕ್ಷಿಸು, ವಿಮರ್ಶಿಸು


മറ്റ് ഭാഷകളിലേക്കുള്ള വിവർത്തനം :

किसी वस्तु, व्यक्ति आदि के गुण, दोष को जाँचना कि यह अमुक काम के योग्य है कि नहीं।

इस छोटे से कार्य के जरिए मैं उसको परख रहा हूँ कि वह मेरे काम का है या नहीं।
अजमाना, अवलोकना, अविलोकना, आजमाना, आज़माना, कसौटी पर कसना, जाँचना, जांचना, टेस्ट करना, देखना, परखना, परीक्षण करना, परीक्षा लेना

To look at critically or searchingly, or in minute detail.

He scrutinized his likeness in the mirror.
scrutinise, scrutinize, size up, take stock

അർത്ഥം : ವಿಶೇಷ ವಸ್ತು, ಸಮಯ ಸ್ಥಿತಿ ಇತ್ಯಾದಿಗಳನ್ನು ಪಡೆಯಲು ಇಚ್ಚಿ ಇಟ್ಟುಕೊಂಡಿರುವ ಪ್ರಕ್ರಿಯೆ

ഉദാഹരണം : ಭಾರತ ಸರ್ಕಾರವು ಹೊಸ ಆಸ್ತ್ರಗಳನ್ನು ಪರಿಕ್ಷೆ ಮಾಡಲು ಸರಿಯಾದ ಸಮಯವನ್ನು ಹುಡುಕುತ್ತಿದೆ.

പര്യായപദങ്ങൾ : ಹುಡುಕು


മറ്റ് ഭാഷകളിലേക്കുള്ള വിവർത്തനം :

विशेष वस्तु, समय, स्थिति आदि पाने की इच्छा रखना।

भारत नए प्रक्षेपास्त्र के परीक्षण के लिए उचित समय खोज रहा है।
खोज करना, खोजना, ढूँढना, ढूँढ़ना, तलाश करना, तलाशना, देखना, पता करना, पता लगाना, फ़िराक़ में होना, फिराक में होना

അർത്ഥം : ದ್ರವ ಪಾದರ್ಥವನ್ನು ಬಿಳಿ ಬಟ್ಟೆ ಅಥವಾ ಶುಭ್ರವಾದ ಬಟ್ಟೆಯ ಮೇಲೆ ಹಾಕುವುದರಿಂದ ವ್ಯರ್ಥ ಪದಾರ್ಥ ಮೇಲೆ ಉಳಿಯುವ ಪ್ರಕ್ರಿಯೆ

ഉദാഹരണം : ಅಮ್ಮ ಚಹಾವನ್ನು ಬಟ್ಟೆಯ ಮೇಲೆ ಹಾಕಿ ಸೋಸುತ್ತಿದ್ದಾಳೆ.

പര്യായപദങ്ങൾ : ಸೋಸು


മറ്റ് ഭാഷകളിലേക്കുള്ള വിവർത്തനം :

तरल पदार्थ को किसी महीन कपड़े या छन्नी आदि से निकालना ताकि कचरा आदि ऊपर रह जाए।

माँ छननी से चाय छान रही है।
छनाई करना, छानना

Separate by passing through a sieve or other straining device to separate out coarser elements.

Sift the flour.
sieve, sift, strain

അർത്ഥം : ಅವರು ನೋಡುವ ಯಾವುದಾದರು ವ್ಯಕ್ತಿ, ವಸ್ತು, ಸ್ಥಾನ ಮೊದಲಾದವುಗಳು ಎಲ್ಲಿದೆ ಎಂದು ಪರಿಶೀಲಿಸುವುದು

ഉദാഹരണം : ಪೊಲೀಸರು ಕಳ್ಳನನ್ನು ಹುಡುಕುತ್ತಿದ್ದಾರೆ.

പര്യായപദങ്ങൾ : ಕಂಡುಹಿಡಿ, ಹುಡುಕು


മറ്റ് ഭാഷകളിലേക്കുള്ള വിവർത്തനം :

यह देखना कि कोई व्यक्ति, वस्तु, स्थान आदि कहाँ है।

पुलिस क़ातिल को खोज रही है।
सारी दुकानें छान डाली पर सत्तू कहीं नहीं मिला।
आखना, खोज करना, खोजना, छानना, ढूँढना, ढूँढ़ना, तलाश करना, तलाशना, देखना, पता करना, पता लगाना, मथना

Try to locate or discover, or try to establish the existence of.

The police are searching for clues.
They are searching for the missing man in the entire county.
look for, search, seek

അർത്ഥം : ಶುದ್ಧ ಮಾಡುವುದು

ഉദാഹരണം : ಶಸ್ತ್ರ ಚಿಕಿತ್ಸೆಯ ಉಪಕರಣಗಳನ್ನು ಸ್ವಚ್ಛ ಮಾಡುವುದಕ್ಕೆ ನೀರಿನಲ್ಲಿ ಹಾಕಿ ಶೋಧಿಸುತ್ತಾರೆ.

പര്യായപദങ്ങൾ : ಶುದ್ಧ ಮಾಡು, ಸ್ವಚ್ಛ ಮಾಡು


മറ്റ് ഭാഷകളിലേക്കുള്ള വിവർത്തനം :

शुद्ध करना।

शल्य उपकरणों को धोने के लिए जल का शोधन करते हैं।
परिष्कार करना, शोधन करना

Remove impurities from, increase the concentration of, and separate through the process of distillation.

Purify the water.
distill, make pure, purify, sublimate

അർത്ഥം : ಹುಡುಕುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

ഉദാഹരണം : ಅಮ್ಮ ಕಳೆದು ಹೋಗಿರುವ ಪುಸ್ತಕವನ್ನು ಅಕ್ಕನ ಕೈಯಲ್ಲಿ ಹುಡುಕಿಸುತ್ತಿದ್ದಾರೆ.

പര്യായപദങ്ങൾ : ಪತ್ತೆ ಹಚ್ಚಿಸು, ಹುಡುಕಿಸು


മറ്റ് ഭാഷകളിലേക്കുള്ള വിവർത്തനം :

खोजने का काम किसी और से कराना।

माँ खोई हुई पुस्तकों को दीदी से खोजवा रही है।
खोजवाना, ढुँढवाना, ढुँढ़वाना, तलशवाना

അർത്ഥം : ಯಾವುದೋ ಒಂದು ವಿಷಯದ ಬಗೆಗೆ ಸತ್ಯ ಅಸತ್ಯತೆಗಳನ್ನು ನಿರ್ಣಯಿಸುವ ಪ್ರಕ್ರಿಯೆ

ഉദാഹരണം : ವಿಜ್ಞಾನಿಗಳು ಬ್ಲಾಕ್ ಹೋಲ್ ಬಗ್ಗೆ ಸಂಶೋಧಿಸುತ್ತಿದ್ದಾರೆ

പര്യായപദങ്ങൾ : ಸಂಶೋಧಿಸು, ಹುಡುಕಾಡು, ಹುಡುಕು ಪರಿಶೋಧಿಸು


മറ്റ് ഭാഷകളിലേക്കുള്ള വിവർത്തനം :

किसी विषय की सत्यता या असत्यता का निर्णय करना।

वैज्ञानिक ब्लैक होल के बारे में जाँच कर रहे हैं।
जाँच करना, जाँचना, जांच करना, जांचना

Confirm the truth of.

Please verify that the doors are closed.
Verify a claim.
verify