അർത്ഥം : ಆಭೂಷಣಗಳಿಂದ ಅಲಂಕರಿಸಿಕೊಂಡ
ഉദാഹരണം :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
പര്യായപദങ്ങൾ : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಶೋಭಾಯಮಾನವಾಗಿ ಕಾಣುವ
ഉദാഹരണം :
ರತ್ನಗಳನ್ನು ಪೋಣಿಸಿದ ಕಿರೀಟ ಧರಿಸಿ ರಾಜ ಸುಶೋಭಿತನಾಗಿ ಕಾಣುತ್ತಿದ್ದ.
പര്യായപദങ്ങൾ : ಶೋಭಾಯಮಾನವಾದ, ಸುಂದರವಾಗಿ, ಸುಶೋಭಿತನಾದ
മറ്റ് ഭാഷകളിലേക്കുള്ള വിവർത്തനം :