അർത്ഥം : ಸಮಾನ್ಯ ಪ್ರಭಾವವು ವ್ಯಕ್ತಿ, ಸಂಸ್ಥೆ ಅಥವಾ ವಸ್ತು ಇತ್ಯಾದಿಗಳನ್ನು ಜನರ ಮುಂದೆ ಪ್ರಸ್ತುತ ಪಡಿಸುತ್ತದೆ
ഉദാഹരണം :
ನಾವು ನಮ್ಮ ಕೆಲಸದಿಂದಲೇ ನಮ್ಮ ದೇಶದ ಶೋಭೆಯನ್ನು ಹೆಚ್ಚಿಸಲು ಸಾಧ್ಯ.
മറ്റ് ഭാഷകളിലേക്കുള്ള വിവർത്തനം :
The general impression that something (a person or organization or product) presents to the public.
Although her popular image was contrived it served to inspire music and pageantry.അർത്ഥം : ಯಾವುದು ಕೇವಲ ಶೋಭೆ ಅಥವಾ ಅಲಂಕಾರದ ಉದ್ಧೇಶದಿಂದ ಮಾಡಲಾಗಿದೆಯೋ ಅಥವಾ ಯಾವುದನ್ನು ಅಲಂಕರಿಸಲಾಗಿದೆಯೋ ಅದನ್ನು ಉದ್ದೇಶದಿಂದ ಮಾಡಿರುವಂತಹದಲ್ಲ
ഉദാഹരണം :
ಈ ಕಾರಿನ ಶೋಭೆಯು ಅಷ್ಟು ಚೆನ್ನಾಗಿಲ್ಲ.
മറ്റ് ഭാഷകളിലേക്കുള്ള വിവർത്തനം :
Serving an esthetic rather than a useful purpose.
Cosmetic fenders on cars.