അർത്ഥം : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು
ഉദാഹരണം :
ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.
പര്യായപദങ്ങൾ : ಕೊಂಡಾಟ, ಗುಣಗಾನ, ಪ್ರಶಂಸೆ, ಸ್ತುತಿ, ಸ್ತೋತ್ರ, ಹೊಗಳಿಕೆ
മറ്റ് ഭാഷകളിലേക്കുള്ള വിവർത്തനം :
An expression of approval and commendation.
He always appreciated praise for his work.അർത്ഥം : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ
ഉദാഹരണം :
ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ
പര്യായപദങ്ങൾ : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಶಯೋಕ್ತಿ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಬೂಟಾಟಿಕೆ, ಮುಖಸ್ತುತಿ, ಸುಳ್ಳು ಹೊಗಳುವುದು, ಸೋಗು, ಸ್ತುತಿ
മറ്റ് ഭാഷകളിലേക്കുള്ള വിവർത്തനം :
किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।
लगता है कि मंजुली को तारीफ़ और चापलूसी में फ़र्क़ नहीं समझ आता है।