അർത്ഥം : ಯಾವುದಾದರೂ ವಸ್ತು ಇತ್ಯಾದಿಗಳನ್ನು ಒಂದೆಡೆ ಸೇರಿಸುವ ಕ್ರಿಯೆ
ഉദാഹരണം :
ರಾಮನು ಹಳೆಯ ನಾಣ್ಯಗಳ ಸಂಗ್ರಹ ಮಾಡುತ್ತಾನೆ
പര്യായപദങ്ങൾ : ಸಂಗ್ರಹಿಸುವುದು, ಸಂಚಯ, ಸಂಹಿತೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಗಣಿತ ಶಾಸ್ತ್ರದ ಪ್ರಕಾರ ಸಂಖ್ಯೆಗಳ ಒಟ್ಟು ಮೊತ್ತ ಕಂಡು ಹಿಡಿಯುವ ರೀತಿ
ഉദാഹരണം :
ಈ ಗುಂಪಿಗೆ ಮತ್ತೆ ಎಂಟು ಜನರನ್ನು ಕೂಡಿಸುವಿಕೆಯಿಂದಾಗಿ ಒಟ್ಟು ಗುಂಪಿನ ಜನರ ಸಂಖ್ಯೆ ನೂರಾ ನಲವತ್ತೆಂಟಾಯಿತು.
പര്യായപദങ്ങൾ : ಕೂಡಿಸುವಿಕೆ
മറ്റ് ഭാഷകളിലേക്കുള്ള വിവർത്തനം :