പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸಂಘಟಿತವಾದ എന്ന വാക്കിന്റെ അർത്ഥവും ഉദാഹരണവും.

ಸಂಘಟಿತವಾದ   ಗುಣವಾಚಕ

അർത്ഥം : ಒಳ್ಳೆಯ ರೀತಿಯಲ್ಲಿ ನಿಯೋಜಿತವಾದ ಅಥವಾ ಯಾವುದರ ಯೋಜನೆಯು ಒಳ್ಳೆಯ ರೀತಿಯಲ್ಲಿ ಮಾಡಲಾಗಿದೆಯೋ

ഉദാഹരണം : ದೇಶದಲ್ಲಿ ಇಂದು ಸಂಘಟಿತವಾದ ಅನೇಕ ಕಾರ್ಯಗಳು ನಡೆಯುತ್ತಿದೆ.

പര്യായപദങ്ങൾ : ಸಂಘಟಿತವಾದಂತ, ಸಂಘಟಿತವಾದಂತಹ


മറ്റ് ഭാഷകളിലേക്കുള്ള വിവർത്തനം :

अच्छी तरह से नियोजित या जिसकी योजना अच्छी तरह से बनाई गई हो।

देश में आए दिन सुनियोजित हत्याएँ हो रही हैं।
संगठित, संघटित, सुनियोजित

അർത്ഥം : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

ഉദാഹരണം : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

പര്യായപദങ്ങൾ : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


മറ്റ് ഭാഷകളിലേക്കുള്ള വിവർത്തനം :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

അർത്ഥം : ಯಾರು ಒಂದಾಗಿ ಹಾಗೂ ಸಾಮೂಹಿಕ ರೂಪದಿಂದ ತಮ್ಮ ಧ್ಯೇಯವನ್ನು ಸಿದ್ಧಿಮಾಡಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೋ

ഉദാഹരണം : ಸಂಘಟಿತವಾದ ರಾಷ್ಟ್ರಕ್ಕೆ ಗೆಲುವು ನಿಶ್ಚಿತ.

പര്യായപദങ്ങൾ : ಸಂಘಟಿತ, ಸಂಘಟಿತವಾದಂತ, ಸಂಘಟಿತವಾದಂತಹ


മറ്റ് ഭാഷകളിലേക്കുള്ള വിവർത്തനം :

जो एक होकर तथा सामूहिक रूप से अपने ध्येय की सिद्धि के लिए प्रयत्नशील हो।

संगठित राष्ट्र की जीत निश्चित है।
एकजुट, संगठित, संघटित